alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡ ಪಿ.ವಿ. ಸಿಂಧು

ಹಾಂಕಾಂಗ್: ಹಾಂಕಾಂಗ್ ಓಪನ್ ಸೂಪರ್ ಸೀರೀಸ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ಭರವಸೆಯ ಆಟಗಾರ್ತಿ ಪಿ.ವಿ. ಸಿಂಧು ಪರಾಭವಗೊಂಡಿದ್ದಾರೆ.

21 -18, 21 -18 ನೇರ ಸೆಟ್ ಗಳಿಂದ ತೈವಾನ್ ಆಟಗಾರ್ತಿ ಥಾಯ್ ಟ್ಜು ಯಿಂಗ್ ವಿರುದ್ಧ ಸೋಲು ಕಂಡ ಸಿಂಧು, ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟುಕೊಂಡಿದ್ದಾರೆ.

ಸೆಮಿಫೈನಲ್ ಪಂದ್ಯದಲ್ಲಿ ಮಾಜಿ ವಿಶ್ವಚಾಂಪಿಯನ್ ರಚನಾಕ್ ಇಂಟನಾನ್ ಮಣಿಸಿದ್ದ ಸಿಂಧು, ಫೈನಲ್ ನಲ್ಲಿ ಅಗ್ರ ಶ್ರೇಯಾಂಕಿತೆ ಥಾಯ್ ಟ್ಜು ಯಿಂಗ್ ಅವರ ಎದುರು ಸೋಲು ಕಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...