alex Certify
ಕನ್ನಡ ದುನಿಯಾ       Mobile App
       

Kannada Duniya

ಅಚ್ಚರಿ ಮೂಡಿಸಿದ ಸೌರವ್ ಗಂಗೂಲಿ ಹೇಳಿಕೆ

sowraav

ಕೋಲ್ಕತಾ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿ.ಸಿ.ಸಿ.ಐ.) ಅಧ್ಯಕ್ಷ ಸ್ಥಾನದಿಂದ, ಅನುರಾಗ್ ಠಾಕೂರ್ ಅವರನ್ನು ವಜಾಗೊಳಿಸಲಾಗಿದೆ.

ಠಾಕೂರ್ ಅವರಿಂದ ತೆರವಾದ ಸ್ಥಾನಕ್ಕೆ, ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೆಸರು ಕೇಳಿ ಬರುತ್ತಿದ್ದು, ಈಗಾಗಲೇ ಅವರ ಪರವಾಗಿ ಸುನಿಲ್ ಗವಾಸ್ಕರ್ ಬ್ಯಾಟಿಂಗ್ ನಡೆಸಿದ್ದಾರೆ.

ಆದರೆ, ಬಿ.ಸಿ.ಸಿ.ಐ. ಅಧ್ಯಕ್ಷ ಸ್ಥಾನಕ್ಕೆ ನಾನು ಅರ್ಹತೆ ಹೊಂದಿಲ್ಲ ಎಂದು ಹೇಳುವ ಮೂಲಕ, ಸೌರವ್ ಗಂಗೂಲಿ ಅಚ್ಚರಿ ಮೂಡಿಸಿದ್ದಾರೆ.

ಅನಗತ್ಯವಾಗಿ ಈ ವಿಚಾರದಲ್ಲಿ ನನ್ನ ಹೆಸರು ತರಲಾಗುತ್ತಿದೆ. ಬಂಗಾಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷನಾಗಿ ಕೆಲಸ ಮಾಡಲು ಇನ್ನೂ 2 ವರ್ಷಗಳಿವೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...