alex Certify
ಕನ್ನಡ ದುನಿಯಾ       Mobile App
       

Kannada Duniya

ವೆಸ್ಟ್ ಇಂಡೀಸ್ ವಿರುದ್ದದ ಪಂದ್ಯಕ್ಕೆ ಯುವಿ ಬದಲು ಮನೀಶ್ ಪಾಂಡೆ..?

yuvraj-singh-odiಮೊಹಾಲಿಯಲ್ಲಿ ನಡೆದ ವಿಶ್ವ ಕಪ್ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಬಗ್ಗು ಬಡಿದು ಸೆಮಿಫೈನಲ್ ಪ್ರವೇಶಿಸಿರುವ ಭಾರತ ತಂಡ, ಮಾರ್ಚ್ 31 ರಂದು ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಲಿದೆ.

ಈ ಮಧ್ಯೆ ಆಸ್ಟ್ರೇಲಿಯಾ ವಿರುದ್ದದ ಪಂದ್ಯದಲ್ಲಿ ಗಾಯಗೊಂಡಿರುವ ಯುವರಾಜ್ ಸಿಂಗ್ ಅವರ ಬದಲಿಗೆ ಮನೀಶ್ ಪಾಂಡೆಯವರನ್ನು ಆಯ್ಕೆ ಮಾಡುವ ಕುರಿತಂತೆ ಚಿಂತನೆ ನಡೆಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಯುವರಾಜ್ ಸಿಂಗ್ ಅವರ ದೈಹಿಕ ಸಾಮರ್ಥ್ಯವನ್ನು ಅವಲೋಕಿಸಿದ ಬಳಿಕ ಈ ಕುರಿತಂತೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದೆಂದು ಹೇಳಲಾಗಿದೆ. ಸ್ಪೋಟಕ ಬ್ಯಾಟ್ಸ್ ಮನ್ ಆಗಿರುವ ಮನೀಶ್ ಪಾಂಡೆ, ಟಿ20 ಪಂದ್ಯದಲ್ಲಿ ಸೆಂಚುರಿ ಗಳಿಸಿದ ಮೊದಲ ಭಾರತೀಯ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...