alex Certify
ಕನ್ನಡ ದುನಿಯಾ       Mobile App
       

Kannada Duniya

ಆರ್ಮಿ ಸ್ಕೂಲ್ ಗೆ ಧೋನಿ ದಿಢೀರ್ ಭೇಟಿ

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಶ್ರೀನಗರದ ಆರ್ಮಿ ಪಬ್ಲಿಕ್ ಸ್ಕೂಲ್ ಗೆ ದಿಢೀರ್ ಭೇಟಿ ನೀಡಿದ್ರು. ಧೋನಿಗೆ ಭಾರತೀಯ ಸೇನೆಯಿಂದ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಲಾಗಿದೆ.

ಆರ್ಮಿ ಸ್ಕೂಲ್ ಗೆ ಆಗಮಿಸಿದ್ದ ಧೋನಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ರು. ಅಭ್ಯಾಸ ಮತ್ತು ಕ್ರೀಡೆಯ ಮಹತ್ವವನ್ನು ಮಕ್ಕಳಿಗೆ ತಿಳಿಹೇಳಿದ್ರು. 2011ರಲ್ಲಿ ಧೋನಿಗೆ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಿ ಗೌರವಿಸಲಾಗಿದೆ.

ವಿಶ್ವಕಪ್ ಗೆದ್ದ ಭಾರತ ತಂಡವನ್ನು ಮುನ್ನಡೆಸಿದ್ದ ಧೋನಿಗೆ, ಗೌರವಾರ್ಥವಾಗಿ ಈ ಪದವಿ ನೀಡಲಾಗಿತ್ತು. ಸದ್ಯ ಟೀಂ ಇಂಡಿಯಾದಲ್ಲಿ ವಿಕೆಟ್ ಕೀಪರ್ ಆಗಿರೋ ಧೋನಿ, ಕಳಪೆ ಫಾರ್ಮ್ ನಿಂದಾಗಿ ಟೀಕೆಗಳನ್ನು ಎದುರಿಸುತ್ತಿದ್ದಾರೆ. ಆದ್ರೆ ನಾಯಕ ಕೊಹ್ಲಿ ಹಾಗೂ ಕೋಚ್ ರವಿಶಾಸ್ತ್ರಿ ಮಾತ್ರ ಧೋನಿ ಮೇಲೆ ಸಂಪೂರ್ಣ ವಿಶ್ವಾಸವಿಟ್ಟಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...