alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಟೀಂ ಇಂಡಿಯಾ

qck_f01eb_1490611583

ಭಾರತ-ಆಸ್ಟ್ರೇಲಿಯಾ ವಿರುದ್ಧ ನಡೆದ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ನಲ್ಲಿ ಭಾರತ ಗೆಲುವಿನ ನಗೆ ಬೀರಿದೆ. ಈ ಮೂಲಕ ಕೊಹ್ಲಿ ಪಡೆ ಸರಣಿಯನ್ನು ತನ್ನದಾಗಿಸಿಕೊಂಡಿದೆ. ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 2-1ರಿಂದ ಗೆಲುವು ಸಾಧಿಸಿದೆ.

ಧರ್ಮಶಾಲಾದಲ್ಲಿ ನಡೆದ ಕೊನೆಯ ಟೆಸ್ಟ್ ನಲ್ಲಿ 8 ವಿಕೆಟ್ ಗಳ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲು ಇನ್ನಿಂಗ್ಸ್ ಶುರುಮಾಡಿದ ಆಸ್ಟ್ರೇಲಿಯಾ 300 ರನ್ ಗಳಿಸಿತ್ತು. ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 332ಕ್ಕೆ ತನ್ನೆಲ್ಲ ವಿಕೆಟ್ ಒಪ್ಪಿಸಿತ್ತು. 32 ರನ್ ಗುರಿ ಬೆನ್ನುಹತ್ತಿ ಎರಡನೇ ಇನ್ನಿಂಗ್ಸ್ ಶುರುಮಾಡಿದ ಆಸ್ಟ್ರೇಲಿಯಾ 137 ರನ್ ಗಳಿಸಿ ಆಲೌಟ್ ಆಯ್ತು. 106 ರನ್ ಗುರಿ ಬೆನ್ನುಹತ್ತಿದ ಇಂಡಿಯಾ 2 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿ ಸರಣಿಯನ್ನು ತನ್ನದಾಗಿಸಿಕೊಂಡಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...