alex Certify
ಕನ್ನಡ ದುನಿಯಾ       Mobile App
       

Kannada Duniya

ಆಸೀಸ್ ಎದುರಿಸಲು ಸಜ್ಜಾಗಿದೆ ಟೀಂ ಇಂಡಿಯಾ

ಇಂದಿನಿಂದ ಆರಂಭವಾಗಲಿರುವ ಭಾರತ- ಆಸ್ಟ್ರೇಲಿಯಾ ಮೊದಲ ಟಿ-20 ಪಂದ್ಯಕ್ಕೆ ಅಂತಿಮ 12 ರ ತಂಡವನ್ನು ಭಾರತ ಪ್ರಕಟಿಸಿದೆ.

ಬಲಿಷ್ಠ ಆಸ್ಟ್ರೇಲಿಯಾವನ್ನು ಎದುರಿಸಲು ಸಜ್ಜಾಗಿರುವ ವಿರಾಟ್ ಕೊಹ್ಲಿ ಪಡೆಯಲ್ಲಿ, ಎಂದಿನಂತೆ‌ ರೋಹಿತ್ ಹಾಗೂ ಶಿಖರ್ ಧವನ್ ಆರಂಭಿಕರಾಗಿದ್ದಾರೆ. ಇನ್ನು ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು‌ ರಿಷಬ್ ಪಂತ್ ನಿರ್ವಹಿಸುವುದು ಬಹುತೇಕ ಖಚಿತವಾಗಿದೆ.

ಇನ್ನುಳಿದಂತೆ ಕನ್ನಡಿಗ ಕೆ.ಎಲ್. ರಾಹುಲ್, ವಿರಾಟ್ ಕೊಹ್ಲಿ,‌ ದಿನೇಶ್ ಕಾರ್ತಿಕ್ ಮಧ್ಯಮ ಕ್ರಮಾಂಕದಲ್ಲಿ ಆಡಲಿದ್ದು, ಕೃನಾಲ್ ಪಾಂಡ್ಯ ‌ಆಲ್ ರೌಂಡರ್ ಕೋಟಾದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಬೌಲಿಂಗ್ ಜವಾಬ್ದಾರಿಯನ್ನು ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಜಸ್ರೀತ್ ಬೂಮ್ರಾ, ಖಲೀಲ್ ಅಹಮದ್ ಹಾಗೂ ಯಜುವೇಂದ್ರ ಚಹಾಲ್ ಹೊತ್ತಿದ್ದಾರೆ.

ತಂಡ : ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್. ರಾಹುಲ್, ರಿಶಬ್ ಪಂತ್, ದಿನೇಶ್ ಕಾರ್ತಿಕ್, ಕುಲದೀಪ್ ಯಾದವ್, ಭುವನೇಶ್ವರ ಕುಮಾರ್, ಖಲೀಲ್ ಅಹಮದ್, ಯಜುವೇಂದ್ರ ಚಹಾಲ್.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...