alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಸಿಸಿಐನಿಂದ ಟೀಂ ಇಂಡಿಯಾ ಆಟಗಾರರ ಪಟ್ಟಿ ರಿಲೀಸ್

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನೇತೃತ್ವದ ತಂಡ ಈಗ ಆಸ್ಪ್ರೇಲಿಯಾ ಪ್ರವಾಸದಲ್ಲಿದ್ದು, ನಾಳೆ ಮೊದಲ ಟಿ20 ಪಂದ್ಯವನ್ನಾಡುತ್ತಿದೆ.

ಬಿಸಿಸಿಐ ನಾಳಿನ ಪಂದ್ಯಕ್ಕೆ 12 ಮಂದಿ ಆಟಗಾರರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕನ್ನಡಿಗ ಮನೀಶ್ ಪಾಂಡೆಗೆ ಮೊದಲ ಪಂದ್ಯದಿಂದ ವಿಶ್ರಾಂತಿ ಕೊಡಲಾಗಿದೆ.

ಆಟಗಾರರ ಪಟ್ಟಿ ಇಂತಿದ್ದು, ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್. ರಾಹುಲ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೃನಾಲ್ ಪಾಂಡ್ಯ, ಕುಲ್ದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್ ಹಾಗೂ ಯಜುವೇಂದ್ರ ಚಹಾಲ್ ಇದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...