alex Certify
ಕನ್ನಡ ದುನಿಯಾ       Mobile App
       

Kannada Duniya

ಜೂನಿಯರ್ ಹಾಕಿ ವಿಶ್ವಕಪ್ ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು

hockee-d

ಲಖ್ನೋ: ಜೂನಿಯರ್ ಹಾಕಿ ವಿಶ್ವಕಪ್ ನಲ್ಲಿ ಭಾರತ ಭರ್ಜರಿ ಜಯಗಳಿಸಿದೆ. ಬೆಲ್ಜಿಯಂ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ 2-1 ಅಂತರದಿಂದ ಗೆಲುವು ಕಂಡಿದೆ.

ಲಖ್ನೋದ ಮೇಜರ್ ಧ್ಯಾನ್ ಚಂದ್ ಸ್ಟೇಡಿಯಂನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಜಯಗಳಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಮೊದಲಾರ್ಧ ಪಂದ್ಯದಲ್ಲಿ ಭಾರತ ಮುನ್ನಡೆ ಕಾಯ್ದುಕೊಂಡಿತ್ತು. ಸಿಮ್ರಾನ್ ಜಿತ್ ಸಿಂಗ್, ಗುರ್ ಜಂತ್ ಸಿಂಗ್ ಉತ್ತಮ ಪ್ರದರ್ಶನ ನೀಡಿದ್ದಾರೆ.

15 ವರ್ಷಗಳ ಬಳಿಕ ಮುಖ್ಯ ಕೋಚ್ ಹರೀಂದ್ರ ಸಿಂಗ್ ಮಾರ್ಗದರ್ಶನದಲ್ಲಿ ಭಾರತ ತಂಡ ಜೂನಿಯರ್ ಹಾಕಿ ವಿಶ್ವಕಪ್ ಗಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...