alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ತ ಸೇನೆ- ಇತ್ತ ಕ್ರೀಡಾಪಟುಗಳು, ಪಾಕಿಸ್ತಾನವನ್ನು ಬಗ್ಗು ಬಡಿದ ಭಾರತ

ind haki

ನವದೆಹಲಿ: ಉರಿ ಸೇನಾ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿಗೆ ಪ್ರತಿಯಾಗಿ ಭಾರತ ಸೇನೆ ತಿರುಗೇಟು ನೀಡಿದೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ಶಿಬಿರಗಳನ್ನು ಧ್ವಂಸ ಮಾಡಿದೆ.

ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನುಗ್ಗಿದ ಭಾರತೀಯ ಯೋಧರು, ಉಗ್ರರ ಶಿಬಿರಗಳ ಮೇಲೆ ದಾಳಿ ಮಾಡಿದ್ದು, ಹಲವು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಇತ್ತ ಭಾರತ ಪುರುಷರ ತಂಡ, ಢಾಕಾದಲ್ಲಿ ನಡೆಯುತ್ತಿರುವ ಅಂಡರ್-18 ಏಷ್ಯಾಕಪ್ ಹಾಕಿ ಪಂದ್ಯಾವಳಿಯಲ್ಲಿ ಪಾಕಿಸ್ತಾನ ತಂಡವನ್ನು ಬಗ್ಗು ಬಡಿದಿದೆ. 3-1 ಗೋಲುಗಳಿಂದ ಪಾಕಿಸ್ತಾನ ತಂಡವನ್ನು ಮಣಿಸಿದ ಭಾರತ ತಂಡ ಫೈನಲ್ ಪ್ರವೇಶಿಸಿದೆ.

ಆರಂಭದಿಂದಲೂ ಭಾರತ ತಂಡದ ಆಟಗಾರರು ಉತ್ತಮ ಪ್ರದರ್ಶನ ನೀಡಿದ್ದು, ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ 3-1 ಅಂತರದಿಂದ ಗೆಲುವು ಸಾಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...