alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಬಗ್ಗುಬಡಿದ ಭಾರತಕ್ಕೆ ಅಂಧರ ಕ್ರಿಕೆಟ್ ವಿಶ್ವಕಪ್

ದುಬೈ: ಶಾರ್ಜಾದಲ್ಲಿ ನಡೆದ ಅಂಧರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಗ್ಗು ಬಡಿದ ಭಾರತ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ರೋಚಕವಾಗಿದ್ದ ಫೈನಲ್ ಪಂದ್ಯದಲ್ಲಿ ಭಾರತ 2 ವಿಕೆಟ್ ಅಂತದಿಂದ ಜಯಗಳಿಸುವ ಮೂಲಕ ಪ್ರಶಸ್ತಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ.

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ದುಕೊಂಡಿದ್ದು, ಮೊದಲು ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ 40 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 308 ರನ್ ಗಳಿಸಿತು. 309 ರನ್ ಗೆಲುವಿನ ಗುರಿ ಪಡೆದ ಭಾರತ 38.2 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

ಪಾಕಿಸ್ತಾನ 2 ಸಲ, ಭಾರತ 2 ಸಲ ದಕ್ಷಿಣ ಆಫ್ರಿಕಾ 1 ಸಲ ಅಂಧರ ವಿಶ್ವಕಪ್ ಗೆದ್ದಿವೆ. ಕಳೆದ ಬಾರಿ ಗೆದ್ದಿದ್ದ ಭಾರತ ಪ್ರಶಸ್ತಿಯನ್ನು ಉಳಿಸಿಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...