alex Certify
ಕನ್ನಡ ದುನಿಯಾ       Mobile App
       

Kannada Duniya

ಟೀಂ ಇಂಡಿಯಾಕ್ಕೆ ಮೊದಲ ಸ್ಥಾನ ಗಟ್ಟಿ

576355-548327-548235-team-india-afp-021317-01

ಐಪಿಎಲ್ ನಲ್ಲಿ ನಾಯಕ ವಿರಾಟ್ ಕೊಹ್ಲಿಗೆ ಅದೃಷ್ಟ ಕೈಕೊಟ್ಟಿದ್ರೂ, ಟೀಂ ಇಂಡಿಯಾ ಮಾತ್ರ ಸುಸ್ಥಿತಿಯಲ್ಲೇ ಇದೆ. ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಭಾರತ ಮೊದಲ ಸ್ಥಾನವನ್ನು ಉಳಿಸಿಕೊಂಡಿದೆ. ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾಕ್ಕಿಂತ ಭಾರತ 6 ಅಂಕಗಳಷ್ಟು ಮುಂದಿದೆ.

ಭಾರತ 123 ಅಂಕಗಳನ್ನು ಪಡೆದು ಪ್ರಥಮ ಸ್ಥಾನದಲ್ಲಿದ್ರೆ ದಕ್ಷಿಣ ಆಫ್ರಿಕಾ 117 ಅಂಕಗಳೊಂದಿಗೆ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ದಕ್ಷಿಣ ಆಫ್ರಿಕಾದ ಅಂಕಗಳಲ್ಲಿ ಏರಿಕೆಯಾದ್ರೆ, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಕುಸಿತ ಕಂಡಿವೆ.

8 ಅಂಕ ಕಳೆದುಕೊಂಡಿರುವ ಆಸ್ಟ್ರೇಲಿಯಾ ರ್ಯಾಂಕಿಂಗ್ ನಲ್ಲಿ ಮೂರನೇ ಸ್ಥಾನದಲ್ಲಿದೆ. 2 ಅಂಕ ಕುಸಿತ ಕಂಡಿರೋ ಇಂಗ್ಲೆಂಡ್ ನಾಲ್ಕನೇ ಸ್ಥಾನ ಪಡೆದಿದ್ರೆ, ಪಾಕಿಸ್ತಾನ 6ನೇ ಸ್ಥಾನಕ್ಕೆ ಇಳಿದಿದೆ. ಪಾಕ್ ಗಿಂತ 4 ಅಂಕ ಮುಂದಿರುವ ನ್ಯೂಜಿಲೆಂಡ್ 5ನೇ ಸ್ಥಾನ ತನ್ನದಾಗಿಸಿಕೊಂಡಿದೆ. ಶ್ರೀಲಂಕಾ, ವೆಸ್ಟ್ ಇಂಡೀಸ್, ಬಾಂಗ್ಲಾದೇಶ ಹಾಗೂ ಜಿಂಬಾಬ್ವೆ ನಂತರದ ಸ್ಥಾನದಲ್ಲಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...