alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತ –ಪಾಕ್ ಕ್ರಿಕೆಟ್ ಅಭಿಮಾನಿಗಳಿಗೊಂದು ಸುದ್ದಿ

team

ನವದೆಹಲಿ: ಕ್ರಿಕೆಟ್ ಜಗತ್ತಿನ ಹೈವೋಲ್ಟೇಜ್ ಪಂದ್ಯವೆಂದೇ ಹೇಳಲಾಗುವ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯವನ್ನು ಶೀಘ್ರವೇ ನೋಡಬಹುದಾಗಿದೆ.

ಪಾಕಿಸ್ತಾನ ತಂಡದೊಂದಿಗೆ ಕ್ರಿಕೆಟ್ ಆಡಲು ಅನುಮತಿ ನೀಡಬೇಕೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿ.ಸಿ.ಸಿ.ಐ.) ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದೆ.

ಅನುಮತಿ ಕೊಟ್ಟರೆ ಟೀಂ ಇಂಡಿಯಾ ಮತ್ತು ಪಾಕ್ ತಂಡದ ಪಂದ್ಯಗಳನ್ನು ದುಬೈನಲ್ಲಿ ಆಯೋಜಿಸಲಾಗುವುದು ಎಂದು ಹೇಳಲಾಗಿದೆ.

3 ಟೆಸ್ಟ್ ಪಂದ್ಯ, 5 ಏಕದಿನ ಹಾಗೂ 2 ಟಿ -20 ಪಂದ್ಯಗಳನ್ನು ನಡೆಸುವ ಬಗ್ಗೆ ಬಿ.ಸಿ.ಸಿ.ಐ. ಯೋಜಿಸಿದ್ದು, ಈ ಕುರಿತು ಕೇಂದ್ರ ಗೃಹ ಮಂತ್ರಾಲಯಕ್ಕೆ ಪತ್ರ ಬರೆಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...