alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಂಗ್ಲಾ ಸರಣಿಯಿಂದ ಅಮಿತ್ ಮಿಶ್ರಾ ಔಟ್

mishr

ನವದೆಹಲಿ: ಟೀಂ ಇಂಡಿಯಾ ಮತ್ತು ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ, ಟೆಸ್ಟ್ ಸರಣಿಯಿಂದ ಅಮಿತ್ ಮಿಶ್ರಾ ಹೊರಗುಳಿದಿದ್ದಾರೆ.

ಗಾಯಾಳುವಾಗಿರುವ ಅಮಿತ್ ಮಿಶ್ರಾಗೆ ವೈದ್ಯರು ವಿಶ್ರಾಂತಿಗೆ ಸಲಹೆ ನೀಡಿದ್ದು, ಅವರ ಬದಲಿಗೆ ಉತ್ತರ ಪ್ರದೇಶದ ಕುಲದೀಪ್ ಯಾದವ್ ಅವರಿಗೆ ಸ್ಥಾನ ನೀಡಲಾಗಿದೆ.

ಇಂಗ್ಲೆಂಡ್ ವಿರುದ್ಧ ಬೆಂಗಳೂರಿನಲ್ಲಿ ನಡೆದ ಟಿ-20 ಪಂದ್ಯದ ವೇಳೆ ಅಮಿತ್ ಮಿಶ್ರಾ ಮೊಣಕಾಲಿಗೆ ಗಾಯವಾಗಿತ್ತು.

ಅವರು ಚೇತರಿಸಿಕೊಳ್ಳದ ಕಾರಣ ಕುಲದೀಪ್ ಅವರಿಗೆ ಅವಕಾಶ ನೀಡಲಾಗಿದೆ.

22 ವರ್ಷದ ಕುಲದೀಪ್ 22 ಪ್ರಥಮ ದರ್ಜೆ ಪಂದ್ಯಗಳನ್ನಾಡಿದ್ದು, 81 ವಿಕೆಟ್ ಪಡೆದಿದ್ದಾರೆ. ಇತ್ತೀಚೆಗಷ್ಟೇ ಮುಕ್ತಾಯವಾದ ರಣಜಿ ಟೂರ್ನಿಯಲ್ಲಿ 8 ಪಂದ್ಯಗಳಿಂದ 35 ವಿಕೆಟ್ ಗಳಿಸಿದ್ದಾರೆ.

ಬ್ಯಾಟಿಂಗ್ ನಲ್ಲಿಯೂ ಮಿಂಚಿರುವ ಅವರು, 1 ಶತಕ, 5 ಅರ್ಧ ಶತಕ ಗಳಿಸಿ, ರಾಷ್ಟ್ರೀಯ ತಂಡದ ಬಾಗಿಲು ಬಡಿದಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...