alex Certify
ಕನ್ನಡ ದುನಿಯಾ       Mobile App
       

Kannada Duniya

ಫ್ಲಾಪ್ ಶೋ ಬಳಿಕ ಸಿಡಿದ ರೋಹಿತ್ ಶರ್ಮಾ, 5ನೇ ಪಂದ್ಯದಲ್ಲಿ ಭರ್ಜರಿ ಸೆಂಚುರಿ

ಕಳೆದ ಕೆಲವು ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ಓಪನರ್ ರೋಹಿತ್ ಶರ್ಮಾ ಕೊನೆಗೂ ಫಾರ್ಮ್ ಗೆ ಮರಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ.

ಪೋರ್ಟ್ ಎಲಿಜಬೆತ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ರೋಹಿತ್ ಹರಿಣಗಳ ಬೆವರಿಳಿಸಿದ್ರು. 4 ಸಿಕ್ಸರ್ ಹಾಗೂ 10 ಬೌಂಡರಿ ಸಹಿತ ತಮ್ಮ ವೃತ್ತಿ ಜೀವನದ 17ನೇ ಶತಕ ಬಾರಿಸಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಕಳೆದ ನಾಲ್ಕೂ ಪಂದ್ಯಗಳಲ್ಲಿ ರೋಹಿತ್ ಬ್ಯಾಟ್ ಸದ್ದು ಮಾಡಿರಲೇ ಇಲ್ಲ. ಅಲ್ಪ ಮೊತ್ತಕ್ಕೆ ಔಟಾಗಿದ್ದ ಶರ್ಮಾ ಭಾರೀ ಟೀಕೆಗೂ ಗುರಿಯಾಗಿದ್ದರು. ಆದ್ರೀಗ ಮತ್ತೆ ಫಾರ್ಮ್ ಗೆ ಮರಳುವ ಮೂಲಕ ಟೀಕಾಕಾರರಿಗೆ ಬ್ಯಾಟ್ ನಿಂದ್ಲೇ ಉತ್ತರ ಕೊಟ್ಟಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...