alex Certify
ಕನ್ನಡ ದುನಿಯಾ       Mobile App
       

Kannada Duniya

ಆರ್ ಸಿ ಬಿ ಸೆಲೆಬ್ರೆಷನ್ ನಲ್ಲಿ ಅನುಷ್ಕಾ ಜೊತೆ ಕೊಹ್ಲಿ

anushka_virat_1024_1493953883_749x421

ಐಪಿಎಲ್ ಆವೃತ್ತಿ 10ರಲ್ಲಿ ವಿರಾಟ್ ಕೊಹ್ಲಿ ಪಡೆ ನಿರೀಕ್ಷೆಯ ಆಟವಾಡಿಲ್ಲ. ಪಟ್ಟಿಯಲ್ಲಿ ಆರ್ ಸಿ ಬಿ ಕೊನೆ ಸ್ಥಾನದಲ್ಲಿದ್ದು, ಆರ್ ಸಿಬಿ ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಈ ನಡುವೆ ನಾಯಕ ವಿರಾಟ್ ಕೊಹ್ಲಿ ಪ್ರೇಯಸಿ ಅನುಷ್ಕಾ ಜೊತೆ ಕಾಣಿಸಿಕೊಂಡಿರುವುದು ಅಭಿಮಾನಿಗಳ ಹೊಟ್ಟೆ ಉರಿಯನ್ನು ಸ್ವಲ್ಪ ಹೆಚ್ಚು ಮಾಡಿದೆ.

ಆರ್ ಸಿ ಬಿ ತಂಡ ಐಪಿಎಲ್ ನಲ್ಲಿ 10 ವರ್ಷ ಪೂರೈಸಿದ ಖುಷಿಯನ್ನು ಹಂಚಿಕೊಂಡಿದೆ. ಈ ಸಂಬಂಧ ನಡೆದ ಸೆಲೆಬ್ರೆಷನ್ ಪಾರ್ಟಿಯಲ್ಲಿ ಕೊಹ್ಲಿ ಜೊತೆ ನಟಿ ಅನುಷ್ಕಾ ಕಾಣಿಸಿಕೊಂಡಿದ್ದಾಳೆ. ಬೆಂಗಳೂರಿನಲ್ಲಿ ಒಟ್ಟಿಗೆ ಕಾಣಿಸಿಕೊಂಡ ಇವರಿಬ್ಬರ ಫೋಟೋ ವೈರಲ್ ಆಗಿದೆ.

ತಂಡ ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿದ್ದರೂ ನಾಯಕ ಕೊಹ್ಲಿ ಅನುಷ್ಕಾ ಜೊತೆ ಸುತ್ತಾಡುವ ಅವಕಾಶವನ್ನು ಮಾತ್ರ ತಪ್ಪಿಸಿಕೊಳ್ಳುವುದಿಲ್ಲ ಎಂಬ ಮಾತುಗಳು ಟೀಕಾಕಾರರಿಂದ ಕೇಳಿ ಬರ್ತಾ ಇವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...