alex Certify
ಕನ್ನಡ ದುನಿಯಾ       Mobile App
       

Kannada Duniya

IPL: ಪಂಜಾಬ್ ತಂಡಕ್ಕೆ ಹೊಸ ಸಾರಥಿ

Glenn Maxwell of Kings XI Punjab bats during match 36 of the Vivo Indian Premier League ( IPL ) 2016 between the Kings XI Punjab and the Delhi Daredevils held at the IS Bindra Stadium, Mohali, India on the 7th May 2016 Photo by Deepak Malik/ IPL/ SPORTZPICS

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್(ಐ.ಪಿ.ಎಲ್.) 10 ರಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಗ್ಲೆನ್ ಮ್ಯಾಕ್ಸ್ ವೆಲ್ ಮುನ್ನಡೆಸಲಿದ್ದಾರೆ.

ಆಸ್ಟ್ರೇಲಿಯಾದ ಹೊಡಿ ಬಡಿ ಆಟಗಾರನಾಗಿರುವ ಮ್ಯಾಕ್ಸ್ ವೆಲ್, ಮುರಳಿ ವಿಜಯ್ ಅವರ ಸ್ಥಾನಕ್ಕೆ ನಿಯೋಜನೆಗೊಂಡಿದ್ದಾರೆ.

2012 ರಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್, ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಪರವಾಗಿ ಆಡಿದ್ದರು. 2013 ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಪ್ರತಿನಿಧಿಸಿದ್ದರು.

2014 ರಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡವನ್ನು ಸೇರಿಕೊಂಡಿದ್ದ ಅವರು, ಈಗ ಸಾರಥಿಯಾಗಿದ್ದಾರೆ. ಕಳೆದ ವರ್ಷ ಪಂಜಾಬ್ ತಂಡ ಅಂಕ ಗಳಿಕೆಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಆಡಿದ 14 ಪಂದ್ಯಗಳಲ್ಲಿ ಕೇವಲ 4 ರಲ್ಲಿ ಗೆಲುವು ಕಂಡಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...