alex Certify
ಕನ್ನಡ ದುನಿಯಾ       Mobile App
       

Kannada Duniya

ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ‘ಚಿನ್ನ’ದ ಪದಕ

ಜಕಾರ್ತದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ನಲ್ಲಿ ಭಾರತದ ನೀರಜ್ ಚೋಪ್ರಾ ಪುರುಷರ ವಿಭಾಗದ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.

ನೀರಜ್ ಚೋಪ್ರಾ 88.06 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಇತರ ಸ್ಪರ್ಧಿಗಳನ್ನು ಹಿಂದಿಕ್ಕಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.

ಇದೇ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಭಾರತದ ಮತ್ತೊಬ್ಬ ಸ್ಪರ್ಧಿ ಶಿವಪಾಲ್ ಸಿಂಗ್, 74.11 ಮೀಟರ್ ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ 8ನೇ ಸ್ಥಾನ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...