alex Certify
ಕನ್ನಡ ದುನಿಯಾ       Mobile App
       

Kannada Duniya

ಕೆ.ಕೆ.ಆರ್. ವಿರುದ್ಧ ಮುಂಬೈಗೆ ರೋಚಕ ಗೆಲುವು

kkr-kolktಕೋಲ್ಕತ್ತ: ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಐ.ಪಿ.ಎಲ್. ಪಂದ್ಯದಲ್ಲಿ ಕೋಲ್ಕತ್ತ ನೈಟ್ ರೈಡರ್ಸ್ ತಂಡವನ್ನು ಮಣಿಸಿದ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ ಆಗ್ರಸ್ಥಾನದೊಂದಿಗೆ ಪ್ಲೇ ಆಫ್ ಗೆ ಕಾಲಿಟ್ಟಿದೆ.

ಟಾಸ್ ಸೋತು ಮೊದಲಿಗೆ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತು. ಸೌರಭ್ ತಿವಾರಿ 54, ಅಂಬಾಟಿ ರಾಯುಡು 63 ರನ್ ಗಳಿಸಿದರು.

174 ಗೆಲುವಿನ ಗುರಿ ಪಡೆದ ಕೋಲ್ಕತ್ತ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿ ಸೋಲು ಕಂಡಿತು.

ಆರಂಭದಲ್ಲೇ ಸುನಿಲ್ ನರೆನ್ ಶೂನ್ಯಕ್ಕೆ ಔಟಾಗಿದ್ದಾರೆ. ಗೌತಮ್ ಗಂಭೀರ್ 21, ಕ್ರಿಸ್ ಲೀನ್ 26 ರನ್ ಗಳಿಸಿದರು. ಇವರಿಬ್ಬರೂ ತಂಡವನ್ನು ಸೋಲಿನಿಂದ ಪಾರು ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ರಾಬಿನ್ ಉತ್ತಪ್ಪ 2, ಯೂಸುಫ್ ಪಠಾಣ್ 20, ಮನೀಶ್ ಪಾಂಡೆ 33 ರನ್ ಗಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...