alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಹ್ಲಿ ಹಿಂದಿಕ್ಕಿ ನಂ.2 ಸ್ಥಾನಕ್ಕೇರಿದ ಪೂಜಾರ್

pujara_ljrywvu

ರಾಂಚಿಯಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ ಮೂರನೇ ಟೆಸ್ಟ್ ಮಂಗಳವಾರ ಡ್ರಾನಲ್ಲಿ ಅಂತ್ಯವಾಗಿದೆ. ಟೆಸ್ಟ್ ನಲ್ಲಿ ಆಟಗಾರರು ಪಡೆದ ವಿಕೆಟ್ ಹಾಗೂ ರನ್, ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ.

ರಾಂಚಿಯಲ್ಲಿ ದ್ವಿಶತಕ ಬಾರಿಸಿದ ಚೇತೇಶ್ವರ್ ಪೂಜಾರ್ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಬ್ಯಾಟಿಂಗ್ ವಿಭಾಗದಲ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್ ನಂಬರ್ 1 ಸ್ಥಾನದಲ್ಲಿದ್ದಾರೆ. ಸ್ಟೀವ್ ರಾಂಚಿ ಟೆಸ್ಟ್ ನಲ್ಲಿ 178 ರನ್ ಬಾರಿಸಿ ಅಜೇಯರಾಗಿ ಉಳಿದಿದ್ದರು.

ರಾಂಚಿಯಲ್ಲಿ ದ್ವಿಶತಕ ಬಾರಿಸಿರುವ ಪೂಜಾರ್ ವೃತ್ತಿ ಜೀವನದ ಶ್ರೇಷ್ಠ ಶ್ರೇಯಾಂಕ ತಲುಪಿದ್ದಾರೆ. ಐಸಿಸಿ ರ್ಯಾಂಕಿಂಗ್ ಪಟ್ಟಿಯಲ್ಲಿ ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...