alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ರೇಕ್ ಅಪ್ ನಂತ್ರ ಗೋಲ್ಡನ್ ಟೆಂಪಲ್ ನಲ್ಲಿ ಕೊಹ್ಲಿ

9999584421

ಏಷ್ಯಾ ಕಪ್ ಗೂ ಮುನ್ನ ವಿಶ್ರಾಂತಿಯಲ್ಲಿರುವ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ, ರಜೆಯ ಮಜಾ ಅನುಭವಿಸುತ್ತಿದ್ದಾರೆ. ಕುಟುಂಬದ ಜೊತೆ ಅವರು ಎಂಜಾಯ್ ಮಾಡ್ತಿದ್ದಾರೆ. ಈ ಹಿಂದೆ ಅಮ್ಮನ ಜೊತೆಗಿನ ಫೋಟೋವನ್ನು ಕೊಹ್ಲಿ ಅಪ್ ಲೋಡ್ ಮಾಡಿದ್ದರು. ಈಗ ಫ್ಯಾಮಿಲಿ ಟ್ರಿಪ್ ಸರದಿ.

ಶುಕ್ರವಾರ ಕೊಹ್ಲಿ ಅಮೃತಸರದ ಗೋಲ್ಡನ್ ಟೆಂಪಲ್ ಗೆ ಭೇಟಿ ನೀಡಿದ್ದರು. ಕೇವಲ ಕೊಹ್ಲಿ ಮಾತ್ರವಲ್ಲ, ಕುಟುಂಬದ ಎಲ್ಲ ಸದಸ್ಯರು ಮಂದಿರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ರು.

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಜೊತೆ ಬ್ರೇಕ್ ಅಪ್ ಆದ ನಂತರ ಕೊಹ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿಬಿಟ್ಟಿದ್ದಾರೆ. ಕುಟುಂಬದ ಜೊತೆ ಕಾಲ ಕಳೆಯುತ್ತಿರುವ ಅವರು, ಲವ್ ಲೈಫ್ ಮರೆಯಲು ಪ್ರಯತ್ನ ಪಡ್ತಿದ್ದಾರೆ ಅಂತಾ ಹೇಳಲಾಗ್ತಾ ಇದೆ. ಅದೇನೆ ಇರಲಿ, ಸದ್ಯ ಫ್ರೀ ಆಗಿರುವ ಕೊಹ್ಲಿ ಲೈಫ್ ಎಂಜಾಯ್ ಮಾಡ್ತಿರುವುದಂತೂ ಸುಳ್ಳಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...