alex Certify
ಕನ್ನಡ ದುನಿಯಾ       Mobile App
       

Kannada Duniya

ವಿರಾಟ್ ಕೊಹ್ಲಿ ಬೆನ್ನು ತಟ್ಟಿದ ಧೋನಿ

kohli-dhoni

ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಭಾವಿ ಕ್ಯಾಪ್ಟನ್ ವಿರಾಟ್ ಕೊಹ್ಲಿಯನ್ನು ಹಾಡಿ ಹೊಗಳಿದ್ದಾರೆ. ಮೂರೂ ಮಾದರಿಯ ಕ್ರಿಕೆಟ್ ನಲ್ಲಿ ಕೊಹ್ಲಿ ಉತ್ತಮ ನಾಯಕನಾಗಬಲ್ಲ ಎಂಬ ವಿಶ್ವಾಸವನ್ನು ಧೋನಿ ವ್ಯಕ್ತಪಡಿಸಿದ್ದಾರೆ.

ಕೊಹ್ಲಿ, ಪ್ರತಿಯೊಂದು ಆಟದಲ್ಲೂ ಉತ್ತಮ ಪ್ರದರ್ಶನ ತೋರಿ ತಂಡದ ಗೆಲುವಿಗೆ ನೆರವಾಗ್ತಾರೆ. ಪ್ರತಿಯೊಂದು ಪಂದ್ಯದಲ್ಲೂ ಅವರು ಅದ್ಬುತ ಪ್ರದರ್ಶನ ತೋರಿದ್ದಾರೆ. ವರ್ಷದಿಂದ ವರ್ಷಕ್ಕೆ ಆಟದಲ್ಲಿ ಸಾಕಷ್ಟು ಸುಧಾರಣೆಗಳನ್ನು ಮಾಡಿಕೊಳ್ತಾ ಬಂದಿದ್ದಾರೆ. ಉತ್ತಮ ಆಟ ಪ್ರದರ್ಶಿಸುವ ಜೊತೆಗೆ ತಂಡವನ್ನು ಗೆಲುವಿನತ್ತ ಕೊಂಡೊಯ್ಯುವುದೇ ಅವರ ಮೊದಲ ಗುರಿ. ಪ್ರತಿಯೊಂದು ಪಂದ್ಯದಲ್ಲೂ ಪಂದ್ಯ ಪುರುಷನಾಗುವಂತ ಪ್ರದರ್ಶನ ನೀಡಲು ಕೊಹ್ಲಿ ಬಯಸ್ತಾರೆ ಎಂದು ಧೋನಿ ಹೇಳಿದ್ದಾರೆ.

ಅಮೆರಿಕಾದಲ್ಲಿ ಆಗಸ್ಟ್ 27,28 ರಿಂದ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ ಟಿ-ಟ್ವೆಂಟಿ ಪಂದ್ಯದಲ್ಲಿ ಧೋನಿ ಕಣಕ್ಕಿಳಿಯಲಿದ್ದಾರೆ. ನೂತನ ಕೋಚ್ ಅನಿಲ್ ಕುಂಬ್ಳೆ ಜೊತೆ ಧೋನಿ ಕೆಲಸ ಮಾಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...