alex Certify
ಕನ್ನಡ ದುನಿಯಾ       Mobile App
       

Kannada Duniya

ಅಂತಿಮ ಹಣಾಹಣಿಗೆ ಸಜ್ಜಾದ ಟೀಂ ಇಂಡಿಯಾ

india_vbbaaog

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಟೀಂ ಇಂಡಿಯಾ ಇಂದು ಏಕದಿನ ಸರಣಿಯ ಕೊನೆಯ ಪಂದ್ಯವನ್ನಾಡಲಿದೆ. ಸಬೀನಾ ಪಾರ್ಕ್ ನಲ್ಲಿ ಪಂದ್ಯ ನಡೆಯಲಿದೆ. ಉಭಯ ತಂಡಗಳಿಗೆ ಇದು ಬಹುಮುಖ್ಯ ಪಂದ್ಯವಾಗಿದೆ.

ನಾಲ್ಕನೇ ಏಕದಿನ ಪಂದ್ಯದಲ್ಲಿ ಸೋಲುಂಡಿರುವ ಟೀಂ ಇಂಡಿಯಾ ಇಂದು ಗೆಲುವು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ. ನಾಲ್ಕನೇ ಏಕದಿನ ಪಂದ್ಯದಲ್ಲಿ ಗೆದ್ದು ಬೀಗಿದ್ದ ವೆಸ್ಟ್ ಇಂಡೀಸ್ ಈ ಪಂದ್ಯವನ್ನೂ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ  ಹುಮ್ಮಸ್ಸಿನಲ್ಲಿದೆ.

ಈ ಸರಣಿಯಲ್ಲಿ ಟೀಂ ಇಂಡಿಯಾ 2-1 ಅಂತರದಲ್ಲಿ ಮುಂದಿದೆ. ಇಂದು ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸಿದ್ರೆ ಸರಣಿ ಟೀಂ ಇಂಡಿಯಾ ಪಾಲಾಗಲಿದೆ. ಮೊದಲ ಮೂರು ಪಂದ್ಯಗಳಲ್ಲಿ ಎರಡು ಪಂದ್ಯ ಗೆದ್ದಿರುವ ಇಂಡಿಯಾ ಉತ್ತಮ ಸ್ಥಿತಿಯಲ್ಲಿತ್ತು. ಆದ್ರೆ ನಾಲ್ಕನೇ ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುಂಡಿತ್ತು. ಮೊದಲ ಪಂದ್ಯ ಮಳೆಗೆ ಆಹುತಿಯಾಗಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...