alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಿಳಾ ಕ್ರಿಕೆಟರ್ ಜೊತೆ ಸಚಿನ್ ಪುತ್ರ

arjun-tendulkar-danielle-wy‘ಕ್ರಿಕೆಟ್ ದೇವರು’ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್, ತಮ್ಮ ತಂದೆಯಂತೆಯೇ ಕ್ರಿಕೆಟ್ ನಲ್ಲಿ ನೆಲೆ ಕಂಡುಕೊಳ್ಳುವ ಯತ್ನ ನಡೆಸಿದ್ದಾರೆ. ಕಿರಿಯರ ಕ್ರಿಕೆಟ್ ನಲ್ಲಿ ಮುಂಬೈ ತಂಡವನ್ನು ಪ್ರತಿನಿಧಿಸುತ್ತಿರುವ ಅರ್ಜುನ್ ಸದ್ಯ ಲಂಡನ್ ನಲ್ಲಿದ್ದಾರೆ.

ಸಚಿನ್ ತೆಂಡೂಲ್ಕರ್ ಲಂಡನ್ ಆಸ್ಪತ್ರೆಯಲ್ಲಿ ಮೊಣಕಾಲು ಶಸ್ತ್ರ ಚಿಕಿತ್ಸೆಗೊಳಗಾಗಿ ವಿಶ್ರಾಂತಿ ಪಡೆಯುತ್ತಿದ್ದು, ಹೀಗಾಗಿ ಕುಟುಂಬ ಸದಸ್ಯರೆಲ್ಲರೂ ಲಂಡನ್ ನಲ್ಲಿದ್ದಾರೆ. ತಾವು ಅಲ್ಲಿರುವ ಸಂದರ್ಭದಲ್ಲಿಯೂ ಅರ್ಜುನ್ ತಮ್ಮ ಕ್ರಿಕೆಟ್ ಮೇಲಿನ ಪ್ರೀತಿಯನ್ನು ಪ್ರದರ್ಶಿಸಿದ್ದಾರೆ.

ಕ್ರಿಕೆಟ್ ನ ತವರು ಎಂದೇ ಕರೆಯಲ್ಪಡುವ ಲಾರ್ಡ್ಸ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯವನ್ನು ವೀಕ್ಷಿಸಿದ್ದಾರೆ. ಜೊತೆಗೆ ಪಾಕಿಸ್ತಾನದ ಮಾಜಿ ಕ್ಯಾಪ್ಟನ್ ಇಮ್ರಾನ್ ಖಾನ್ ಅವರನ್ನು ಭೇಟಿಯಾಗಿದ್ದಾರೆ. ಜೊತೆಗೆ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಡೇನಿಯಲ್ ವೇಯ್ಟ್ ಅವರೊಂದಿಗೆ ಫೋಟೋಗೂ ಪೋಸ್ ಕೊಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...