alex Certify
ಕನ್ನಡ ದುನಿಯಾ       Mobile App
       

Kannada Duniya

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಇಬ್ಬರು ಕನ್ನಡತಿಯರು

ನವದೆಹಲಿ: ಭಾರತ ಮಹಿಳಾ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದು, 3 ಪಂದ್ಯಗಳ ಏಕದಿನ ಸರಣಿಯನ್ನಾಡಲಿದೆ.

ಮಿಥಾಲಿ ರಾಜ್ ಅವರು ತಂಡವನ್ನು ಮುನ್ನಡೆಸಲಿದ್ದು, ಹರ್ಮನ್ ಪ್ರೀತ್ ಕೌರ್ ಉಪ ನಾಯಕಿಯಾಗಿದ್ದಾರೆ. ಫೆಬ್ರವರಿ 5 ರಿಂದ ಆರಂಭವಾಗಲಿರುವ ಏಕದಿನ ಸರಣಿಗೆ 16 ಮಂದಿ ಸದಸ್ಯರ ತಂಡವನ್ನು ಬಿ.ಸಿ.ಸಿ.ಐ. ಪ್ರಕಟಿಸಿದೆ. ಕರ್ನಾಟಕದ ವೇದಾ ಕೃಷ್ಣಮೂರ್ತಿ, ರಾಜೇಶ್ವರಿ ಗಾಯಕ್ವಾಡ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.

ತಂಡದ ವಿವರ:

ಮಿಥಾಲಿರಾಜ್, ಹರ್ಮನ್ ಪ್ರೀತ್ ಕೌರ್, ಸುಷ್ಮಾ ವರ್ಮಾ, ಎಕ್ತಾ ಬಿಶ್ತ್, ಸ್ಮೃತಿ ಮಂದಾನಾ, ಪೂನಮ್ ಯಾದವ್, ಪೂನಮ್ ರಾವತ್, ರಾಜೇಶ್ವರಿ ಗಾಯಕ್ವಾಡ್, ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ಶಿಖಾ ಪಾಂಡೆ, ಮೋನಾ ಮೆಶರಾಮ್, ಪೂಜಾ ವಸ್ತ್ರಕರ್, ವೇದಾ ಕೃಷ್ಣ ಮೂರ್ತಿ, ತಾನಿಯಾ ಭಾಟಿಯಾ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...