alex Certify
ಕನ್ನಡ ದುನಿಯಾ       Mobile App
       

Kannada Duniya

ಆಘಾತಕಾರಿ ಮಾಹಿತಿ ಬಹಿರಂಗಪಡಿಸಿದ ಮೊಹಮ್ಮದ್ ಶಮಿ ಪತ್ನಿ

ಕ್ರಿಕೆಟಿಗ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ನನ್ನ ಪ್ರಕರಣ ಕಥುವಾ ಅತ್ಯಾಚಾರ ಪ್ರಕರಣವನ್ನು ಹೋಲುತ್ತದೆ ಎಂದು ಹಸೀನ್ ಜಹಾನ್ ಹೇಳಿದ್ದಾರೆ.

ಕಥುವಾ ಪ್ರಕರಣ ವಿರೋಧಿಸಿ ಕೋಲ್ಕತ್ತಾದಲ್ಲಿ ನಡೆಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಹಸೀನ್ ಜಹಾನ್ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಪ್ರಕರಣ ಕಥುವಾ ಪ್ರಕರಣದಂತೆಯೇ ಇದೆ. ಆದರೆ, ಒಂದು ವ್ಯತ್ಯಾಸವೆಂದರೆ ನಾನು ಜೀವಂತವಾಗಿದ್ದೇನೆ. ಶಮಿ ಮತ್ತು ಅವರ ಕುಟುಂಬ ಸದಸ್ಯರು ನನ್ನ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ಕಾಡಿನಲ್ಲಿ ಶವ ಎಸೆಯಲು ಸಂಚು ಮಾಡಿದ್ದರು ಎಂದು ಆರೋಪಿಸಿದ್ದಾರೆ.

ಕ್ರಿಕೆಟಿಗ ಮೊಹಮ್ಮದ್ ಶಮಿ ಮತ್ತು ಅವರ ಪತ್ನಿ ಹಸೀನ್ ಜಹಾನ್ ಜಗಳ ಹಿಂದೆಯೇ ಬೀದಿಗೆ ಬಂದಿದ್ದು, ಆರೋಪ ಪ್ರತ್ಯಾರೋಪಗಳು ಮುಂದುವರೆದಿವೆ. ಪರಿಹಾರಕ್ಕಾಗಿ ಹಸೀನ್ ಕೋರ್ಟ್ ಮೊರೆ ಹೋಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...