alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ತೆಯಾಯ್ತು ಎಂ.ಎಸ್. ಧೋನಿ ಮೊಬೈಲ್

doni-mobile

ನವದೆಹಲಿ: ನಾಪತ್ತೆಯಾಗಿದ್ದ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಅವರ ಮೊಬೈಲ್ ಫೋನ್ ಪತ್ತೆಯಾಗಿವೆ.

ದೆಹಲಿಯ ದ್ವಾರಕಾದಲ್ಲಿರುವ ಹೋಟೆಲ್ ಒಂದರಲ್ಲಿ ಧೋನಿ ತಂಗಿದ್ದ ಸಂದರ್ಭದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಆಗ ರಕ್ಷಣೆಗೆ ಬಂದಿದ್ದ ವ್ಯಕ್ತಿಯೊಬ್ಬ ಅವರ ಮೊಬೈಲ್ ಗಳನ್ನು ತೆಗೆದುಕೊಂಡಿದ್ದಾನೆ.

3 ಮೊಬೈಲ್ ಫೋನ್ ಕಳೆದುಕೊಂಡ ಧೋನಿ ದ್ವಾರಕಾ ಸೆಕ್ಟರ್ 10 ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಫೋನ್ ತೆಗೆದುಕೊಂಡು ಹೋಗಿದ್ದ ವ್ಯಕ್ತಿಯನ್ನು ಪತ್ತೆ ಮಾಡಿ, ಆತನ ಬಳಿ ಇದ್ದ ಫೋನ್ ಪಡೆದುಕೊಂಡಿದ್ದಾರೆ.

ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಬಂದಿದ್ದ ವ್ಯಕ್ತಿ ಅವು ಧೋನಿ ಮೊಬೈಲ್ ಗಳು ಎಂದು ತಿಳಿಯದೇ ತೆಗೆದುಕೊಂಡು ಹೋಗಿದ್ದ. ಆತನನ್ನು ಸಂಪರ್ಕಿಸಿ ಮಾಹಿತಿ ನೀಡಿದ ಬಳಿಕ ಫೋನ್ ತಂದು ಒಪ್ಪಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ವಿಐಪಿ ಕಾರ್ ಮೇಲಿನ ಕೆಂಪು ದೀಪ ತೆರವುಗೊಳಿಸಿದರೆ ಸಾರ್ವಜನಿಕರ ಸಮಸ್ಯೆಗೆ ಪರಿಹಾರ ಸಿಗಲಿದೆಯೇ..?

    View Results

    Loading ... Loading ...