alex Certify
ಕನ್ನಡ ದುನಿಯಾ       Mobile App
       

Kannada Duniya

ಏಕದಿನ ಕ್ರಿಕೆಟ್ ನಲ್ಲಿ ವಿಶ್ವ ದಾಖಲೆಯ ದ್ವಿಶತಕ

ಡಬ್ಲಿನ್ ನ ಕ್ಯಾಸ್ಟನ್ ಅವೆನ್ಯೂ ಮೈದಾನದಲ್ಲಿ ನಡೆದ ಮಹಿಳಾ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ವಿಶ್ವ ದಾಖಲೆಯೊಂದು ನಿರ್ಮಾಣವಾಗಿದೆ.

ಐರ್ಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ನ ಆಟಗಾರ್ತಿ ಅಮೇಲಿಯಾ ಕೆರ್, 145 ಎಸೆತಗಳಲ್ಲಿ 31 ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ ಅಜೇಯ 237 ರನ್ ಬಾರಿಸುವ ಮೂಲಕ ಮಹಿಳಾ ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಗಳಿಸಿದ ಕೀರ್ತಿಗೆ ಭಾಜನರಾಗಿದ್ದಾರೆ.

ಈ ಮೂಲಕ 1997ರಲ್ಲಿ ಆಸ್ಟ್ರೇಲಿಯಾದ ಆಟಗಾರ್ತಿ ಬೆಲಿಂಡಾ ಕ್ಲಾರ್ಕ್, ಡೆನ್ಮಾರ್ಕ್ ವಿರುದ್ಧದ ಪಂದ್ಯದಲ್ಲಿ ಗಳಿಸಿದ್ದ 229 ರನ್ ಗಳ ದಾಖಲೆಯನ್ನು ಪುಡಿಗಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...