alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಂಪಿಯನ್ ಆದ ಐದೇ ದಿನದಲ್ಲಿ ನಿವೃತ್ತಿ ಘೋಷಣೆ

nico-rosbe

ವಿಯೆನ್ನಾ: ಜರ್ಮನಿಯ ಮರ್ಸಿಡೀಸ್ ತಂಡದ ಚಾಲಕನಾಗಿರುವ, ಫಾರ್ಮುಲಾ -1 ರೇಸ್ ನ ವಿಶ್ವ ಚಾಂಪಿಯನ್ ನಿಕೊ ರೋಸ್ ಬರ್ಗ್ ದಿಢೀರ್ ನಿವೃತ್ತಿ ಘೋಷಿಸಿ ಕ್ರೀಡಾಲೋಕದಲ್ಲಿ ಅಚ್ಚರಿ ಮೂಡಿಸಿದ್ದಾರೆ.

ಅಂತರರಾಷ್ಟ್ರೀಯ ಆಟೊಮೊಬೈಲ್ ಫೆಡರೇಷನ್ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ತಮ್ಮ ನಿವೃತ್ತಿಯ ವಿಷಯವನ್ನು ಬಹಿರಂಗಪಡಿಸಿದ್ದಾರೆ. 5 ದಿನಗಳ ಹಿಂದೆಯಷ್ಟೇ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ನಿಕೊ ರೋಸ್ ಬರ್ಗ್ ದಿಢೀರ್ ನಿವೃತ್ತಿ ಘೋಷಿಸಿರುವುದು ಅಚ್ಚರಿಗೆ ಕಾರಣವಾಗಿದೆ.

ಮರ್ಸಿಡೀಸ್ ತಂಡದ ಚಾಲಕ ಬ್ರಿಟನ್ ನ ಹ್ಯಾಮಿ ಮಿಲ್ಟನ್ ಅವರನ್ನು ಹಿಂದಿಕ್ಕುವ ಮೂಲಕ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ರೋಸ್ ಬರ್ಗ್ ನಿವೃತ್ತಿ ನಿರ್ಧಾರ ಪ್ರಕಟಿಸಿದ್ದು, ಫಾರ್ಮುಲಾ-1 ವೃತ್ತಿಗೆ ವಿದಾಯ ಹೇಳುತ್ತಿರುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...