alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತ ಗೆಲ್ಲುತ್ತಿದ್ದಂತೆಯೇ ಗವಾಸ್ಕರ್ ಮಾಡಿದ್ದೇನು…?

ನಿದಾಹಸ್ ಟ್ರೋಫಿಯ ಲೀಗ್ ಮ್ಯಾಚ್ ನಲ್ಲಿ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದ ಬಳಿಕ ಬಾಂಗ್ಲಾದೇಶದ ಆಟಗಾರರು ನಾಗಿನ್ ನೃತ್ಯ ಮಾಡಿದ್ರು. ಶ್ರೀಲಂಕಾವನ್ನು ಅಣಕಿಸುವ ರೀತಿಯಲ್ಲಿ ವರ್ತಿಸಿದ್ರು.

ಆದ್ರೆ ಫೈನಲ್ ನಲ್ಲಿ ಭಾರತದ ವಿರುದ್ಧದ ಸೋಲಿನ ಬಳಿಕ ಇದೇ ನಾಗಿನ್ ಡಾನ್ಸ್ ಬಾಂಗ್ಲಾಕ್ಕೆ ತಿರುಗುಬಾಣವಾಗಿದೆ. ಕೊನೆಯ ಬಾಲ್ ಗೆ ಸಿಕ್ಸರ್ ಸಿಡಿಸುವ ಮೂಲಕ ದಿನೇಶ್ ಕಾರ್ತಿಕ್, ಬಾಂಗ್ಲಾದೇಶಕ್ಕೆ ಸೋಲುಣಿಸಿದ್ದಾರೆ.

10ನೇ ಓವರ್ ನಲ್ಲಿ ರೋಹಿತ್ ಶರ್ಮಾ ಸಿಕ್ಸರ್ ಬಾರಿಸುತ್ತಿದ್ದಂತೆ ಕಮೆಂಟೇಟರ್ ಸುನಿಲ್ ಗವಾಸ್ಕರ್ ನಾಗಿನ್ ಡಾನ್ಸ್ ಮಾಡಿದ್ದಾರೆ. ಈ ಮೂಲಕ ಬಾಂಗ್ಲಾಕ್ಕೆ ಚುರುಕು ಮುಟ್ಟಿಸಿದ್ದಾರೆ. ಗವಾಸ್ಕರ್ ತಮಾಷೆಗೆ ಈ ರೀತಿ ಮಾಡಿದ್ರೂ, ಬಾಂಗ್ಲಾ ಅಭಿಮಾನಿಗಳಿಗೆ ಅದು ಇಷ್ಟವಾಗಿಲ್ಲ. ಗವಾಸ್ಕರ್ ಅಸಭ್ಯವಾಗಿ ನಡೆದುಕೊಂಡಿದ್ದಾರೆ ಅನ್ನೋದು ಅವರ ವಾದ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...