alex Certify
ಕನ್ನಡ ದುನಿಯಾ       Mobile App
       

Kannada Duniya

ಟಿ20 ವಿಶ್ವ ಕಪ್ ಗೆ ಟೀಮ್ ಇಂಡಿಯಾ ಪ್ರಕಟ

Dhoni-ODI-GI1

ಟಿ20 ವಿಶ್ವ ಕಪ್ ಹಾಗೂ ಮುಂಬರುವ ಏಷ್ಯಾ ಕಪ್ ಗೆ ಬಿಸಿಸಿಐ ಇಂದು 15 ಮಂದಿ ಟೀಮ್ ಇಂಡಿಯಾ ಆಟಗಾರರ ಪಟ್ಟಿ ಪ್ರಕಟಿಸಿದ್ದು, ಮಹೇಂದ್ರ ಸಿಂಗ್ ಧೋನಿ ತಂಡವನ್ನು ಮುನ್ನಡೆಸಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ದ ಟಿ 20 ಸರಣಿಯಲ್ಲಿ ಭರ್ಜರಿ ಜಯ ಸಾಧಿಸಿದ್ದ ಕಾರಣ ಬಹುತೇಕ ಆಟಗಾರರು ವಿಶ್ವ ಟಿ20 ಚಾಂಪಿಯನ್ ಶಿಪ್ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದು, ಮಹಮ್ಮದ್ ಶಮಿಯವರು ಮತ್ತೆ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ತಂಡದ ವಿವರ ಇಂತಿದೆ. ಮಹೇಂದ್ರ ಸಿಂಗ್ ಧೋನಿ (ನಾಯಕ),ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಯುವರಾಜ್ ಸಿಂಗ್, ಹರ್ಭಜನ್ ಸಿಂಗ್, ರೋಹಿತ್ ಶರ್ಮಾ, ರವೀಂದ್ರ ಜಡೇಜಾ, ಜಸ್ ಪ್ರೀತ್ ಬೂಮ್ರಾ, ಶಿಖರ್ ಧವನ್, ಸುರೇಶ್ ರೈನಾ, ಮಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಅಶೀಶ್ ನೇಹ್ರಾ, ಹಾರ್ದಿಕ್ ಪಾಂಡ್ಯಾ ಹಾಗೂ ಪವನ್ ನೇಗಿ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...