alex Certify
ಕನ್ನಡ ದುನಿಯಾ       Mobile App
       

Kannada Duniya

ಭಾರತದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಿಷೇಧಕ್ಕೆ ಪಾಕ್ ಅಭಿಮಾನಿಗಳ ಒತ್ತಾಯ

ಪಾಕಿಸ್ತಾನ ಜಗತ್ತಿನ ಅಪಾಯಕಾರಿ ದೇಶಗಳ ಪೈಕಿ ನಾಲ್ಕನೆಯದು. ಡೇಂಜರಸ್ ಕಂಟ್ರಿ ಅನ್ನೋ ಪಟ್ಟ ಸಿಕ್ಕಿದ್ದೇ ತಡ ಪಾಕಿಸ್ತಾನದ ಅಭಿಮಾನಿಗಳು ಹೊಸ ವರಸೆ ಶುರು ಮಾಡಿದ್ದಾರೆ. ಭಾರತ ಭಯೋತ್ಪಾದಕ ರಾಷ್ಟ್ರ, ಅಂತರಾಷ್ಟ್ರೀಯ ಪಂದ್ಯಗಳ ಆತಿಥ್ಯ ವಹಿಸಲು ಲಾಯಕ್ಕಿಲ್ಲ ಎನ್ನುತ್ತಿದ್ದಾರೆ.

ಗುವಾಹಟಿಯಲ್ಲಿ ಭಾರತ ಟಿ-20 ಪಂದ್ಯ ಸೋತ ಬಳಿಕ ಆಸೀಸ್ ಆಟಗಾರರು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಕಲ್ಲು ತೂರಲಾಗಿತ್ತು. ಇದನ್ನೇ ಬೊಟ್ಟು ಮಾಡಿರುವ ಪಾಕ್ ಕ್ರಿಕೆಟ್ ತಂಡದ ಅಭಿಮಾನಿಗಳು, ಭಾರತದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಐಸಿಸಿ ನಿಷೇಧ ಹೇರಬೇಕೆಂದು ಒತ್ತಾಯಿಸಿದ್ದಾರೆ.

ಆಸ್ಟ್ರೇಲಿಯಾ ತಂಡ ಪ್ರಯಾಣಿಸ್ತಾ ಇದ್ದ ಬಸ್ ಮೇಲೆ ಕಲ್ಲು ತೂರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಸ್ಸಾಂ ಸಿಎಂ ಕ್ಷಮೆ ಕೋರಿದ್ದರು. ತಪ್ಪಿತಸ್ಥರನ್ನು ಬಂಧಿಸಿ ಶಿಕ್ಷಿಸುವುದಾಗಿಯೂ ಭರವಸೆ ನೀಡಿದ್ದರು. ಅದರಂತೆ ಕಲ್ಲು ತೂರಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...