alex Certify
ಕನ್ನಡ ದುನಿಯಾ       Mobile App
       

Kannada Duniya

ಪತ್ನಿಯ ಕನಸನ್ನು ನನಸು ಮಾಡಿದ ಆರ್. ಅಶ್ವಿನ್

ravichandran-ashwin-grabs-the-number-one-ranking-in-test-cricket

ಐಸಿಸಿಯ ಎರಡು ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ ಟೀಂ ಇಂಡಿಯಾ ಸ್ಪಿನ್ನರ್ ಆರ್.ಅಶ್ವಿನ್ ತಮ್ಮ ಪತ್ನಿಯ ಬಹುದಿನಗಳ ಕನಸನ್ನು ನನಸು ಮಾಡಿದ್ದಾರೆ. ಪತ್ನಿ ಪ್ರೀತಿ ಅವರ ಆಸೆಯಂತೆ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿದ್ದಾರೆ.

ಈ ವಿಷಯವನ್ನು ಟ್ವಿಟ್ಟರ್ ನಲ್ಲಿ ಶೇರ್ ಮಾಡಿದ್ದಾರೆ. ಕಣ್ಣುಗಳನ್ನು ದಾನ ಮಾಡುವಂತೆ ತಮ್ಮ ಅಭಿಮಾನಿಗಳಲ್ಲೂ ಮನವಿ ಮಾಡಿದ್ದಾರೆ.

as

ತಮ್ಮ ಆಸೆಯಂತೆ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿರುವ ಅಶ್ವಿನ್ ಗೆ ಪತ್ನಿ ಪ್ರೀತಿ ಧನ್ಯವಾದ ಹೇಳಿದ್ದಾರೆ. ಅಶ್ವಿನ್ ಸದ್ಯ ಐಸಿಸಿ ರ್ಯಾಂಕಿಂಗ್ ನಲ್ಲಿ ನಂಬರ್ ವನ್ ಬೌಲರ್ ಹಾಗೂ ನಂಬರ್ ವನ್ ಆಲ್ ರೌಂಡರ್.

ಈ ಬಾರಿ ಐಸಿಸಿ ವರ್ಷದ ಕ್ರಿಕೆಟಿಗ ಹಾಗೂ ಐಸಿಸಿ ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇತ್ತೀಚೆಗಷ್ಟೆ ತಂದೆಯಾಗಿ ಎರಡನೇ ಬಾರಿ ಅವರಿಗೆ ಪ್ರಮೋಷನ್ ಸಿಕ್ಕಿದೆ. ಪತ್ನಿ ಪ್ರೀತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಡೋನಾಲ್ಡ್ ಟ್ರಂಪ್ ಅಮೆರಿಕಾ ಅಧ್ಯಕ್ಷರಾದ ಬಳಿಕ ಜನಾಂಗೀಯ ದ್ವೇಷ ಹೆಚ್ಚಾಗುತ್ತಿದೆಯೇ..?

    View Results

    Loading ... Loading ...