alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ದ್ರಾವಿಡ್ ಗೆ 4 ಕೋಟಿ ರೂ. ವಂಚನೆ

ಬೆಂಗಳೂರು: ವಿಕ್ರಂ ಇನ್ವೆಸ್ಟ್ ಮೆಂಟ್ ಕಂಪನಿಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಂದು ದೂರು ದಾಖಲಾಗಿದೆ. ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರಿಗೂ 4 ಕೋಟಿ ರೂ. ವಂಚಿಸಲಾಗಿದ್ದು, ಅವರು ಸದಾಶಿವ ನಗರ ಠಾಣೆಗೆ ದೂರು ನೀಡಿದ್ದಾರೆ.

ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚು ಲಾಭ ನೀಡುವುದಾಗಿ ಕಂಪನಿ ಹೇಳಿದ್ದರಿಂದ ದ್ರಾವಿಡ್ ಸುಮಾರು 20 ಕೋಟಿ ರೂ. ಹೂಡಿಕೆ ಮಾಡಿದ್ದು, ಅದರಲ್ಲಿ 16 ಕೋಟಿ ರೂ. ವಾಪಸ್ ಬಂದಿದೆ. 4 ಕೋಟಿ ರೂ. ವಂಚನೆಯಾಗಿದೆ.

ತಮಗೆ 4 ಕೋಟಿ ರೂ. ವಂಚನೆಯಾಗಿರುವ ಕುರಿತು ದ್ರಾವಿಡ್ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣವನ್ನು ಬನಶಂಕರಿ ಠಾಣೆಗೆ ವರ್ಗಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...