alex Certify
ಕನ್ನಡ ದುನಿಯಾ       Mobile App
       

Kannada Duniya

2 ನೇ ಬಾರಿಗೆ ತಂದೆಯಾದ ಆರ್.ಅಶ್ವಿನ್

ashiwin-aaa

ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್, ಹೆಣ್ಣುಮಗುವಿನ ತಂದೆಯಾಗಿದ್ದಾರೆ.

ಅಶ್ವಿನ್ ಅವರ ಪತ್ನಿ ಪ್ರೀತಿ 2 ನೇ ಮಗುವಿಗೆ ಜನ್ಮ ನೀಡಿದ್ದಾರೆ. 2016 ರಲ್ಲಿ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅಶ್ವಿನ್, ಐ.ಸಿ.ಸಿ. ವರ್ಷದ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದೇ ಸಂದರ್ಭದಲ್ಲಿ 2 ನೇ ಮಗುವಿನ ತಂದೆಯಾಗಿರುವುದು ಅವರ ಖುಷಿಯನ್ನು ಹೆಚ್ಚು ಮಾಡಿದೆ.

ಅಂದ ಹಾಗೇ ಡಿಸೆಂಬರ್ 21 ರಂದೇ ಅವರ ಪತ್ನಿಗೆ ಮಗು ಜನಿಸಿದ್ದರೂ, 5 ದಿನಗಳ ಬಳಿಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...