alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿನ್ ರಿಂದ ‘100 MB’ ಆಪ್

sachinnnnn

ನವದೆಹಲಿ: ಕ್ರಿಕೆಟ್ ಕ್ಷೇತ್ರದ ದಿಗ್ಗಜ ಸಚಿನ್ ತೆಂಡೂಲ್ಕರ್ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಇಲ್ಲಿದೆ.

ಸಚಿನ್ ತೆಂಡೂಲ್ಕರ್ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರವಾಗಲಿದ್ದಾರೆ. ‘100 MB’ ಹೆಸರಿನಲ್ಲಿ ಹೊಸ ಆಪ್ ಬಿಡುಗಡೆ ಮಾಡಲಿದ್ದಾರೆ ಸಚಿನ್.

ಎಂ.ಬಿ. ಅಂದರೆ ಮಾಸ್ಟರ್ ಬ್ಲಾಸ್ಟರ್. ಈಗಾಗಲೇ ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳಿಗೆ ಹತ್ತಿರವಾಗಿರುವ ಅವರು, ‘100 MB’ ಆಪ್ ಮೂಲಕ ಇನ್ನಷ್ಟು ಹತ್ತಿರವಾಗಲಿದ್ದಾರೆ.

ಅವರ ಕುರಿತಾದ ಸಂಪೂರ್ಣ ಮಾಹಿತಿಯನ್ನು ಈ ಆಪ್ ಒಳಗೊಂಡಿರುತ್ತದೆ. ಅಭಿಮಾನಿಗಳಿಗೆ ಒಂದೇ ವೇದಿಕೆಯಲ್ಲಿ ಮಾಹಿತಿ ವಿನಿಮಯಕ್ಕೆ ಅನುಕೂಲವಾಗುವಂತೆ ಇದನ್ನು ರೂಪಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...