alex Certify
ಕನ್ನಡ ದುನಿಯಾ       Mobile App
       

Kannada Duniya

ಗಣಪತಿ ಬಪ್ಪನ ದರ್ಶನ ಪಡೆದ ಕ್ರಿಕೆಟ್ ದೇವರು

6

ದೇಶದಾದ್ಯಂತ ಗಣೇಶೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗ್ತಾ ಇದೆ. ಮಹಾರಾಷ್ಟ್ರದಲ್ಲಿ ವಿಘ್ನವಿನಾಶಕನ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಅಲ್ಲಿನ ಸಾರ್ವಜನಿಕ ಗಣಪತಿಗಳು ಭಕ್ತರ ಗಮನ ಸೆಳೆಯುತ್ತವೆ. ಗಣೇಶದ ದರ್ಶನ ಪಡೆದು ಭಕ್ತರು ಪುನೀತರಾಗ್ತಿದ್ದಾರೆ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಇಂದು ಲಾಲ್ ಬಾಗ್ ರಾಜಾನ ದರ್ಶನ ಪಡೆದ್ರು. ಗಣೇಶನಿಗೆ ನಮಿಸಿ ಪುನೀತರಾದ್ರು. ಸಚಿನ್ ಜೊತೆ ಮಗ ಅರ್ಜುನ್ ತೆಂಡೂಲ್ಕರ್ ಹಾಗೂ ಪತ್ನಿ ಅಂಜಲಿ ತೆಂಡೂಲ್ಕರ್ ಕೂಡ ಗಣೇಶನ ದರ್ಶನ ಪಡೆದ್ರು.

ಇತ್ತ, ಬಾಲಿವುಡ್ ನ ಪ್ರಖ್ಯಾತ ಜೋಡಿ ಅಮಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ರೈ ಬಚ್ಚನ್ ಕೂಡ ಗಣಪತಿಗೆ ಪೂಜೆ ಸಲ್ಲಿಸಿದ್ದಾರೆ. ಮನಕೇಶ್ವರ್ ಶಿವ ಮಂದಿರದಲ್ಲಿರುವ ಸಾರ್ವಜನಿಕ ಗಣಪತಿಯ ದರ್ಶನ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...