alex Certify
ಕನ್ನಡ ದುನಿಯಾ       Mobile App
       

Kannada Duniya

ನೆಟ್ಸ್ ನಲ್ಲಿ ಸಚಿನ್ ಪುತ್ರ ಮಾಡಿದ್ದೇನು ಗೊತ್ತಾ..?

ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಭಾನುವಾರ ಮೊದಲ ಏಕದಿನ ಪಂದ್ಯ ನಡೆಯಲಿದೆ.

ಈ ಹಿನ್ನಲೆಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡದ ಆಟಗಾರರು, ಮುಖ್ಯ ಕೋಚ್ ರವಿಶಾಸ್ತ್ರಿ ಮಾರ್ಗದರ್ಶನದಲ್ಲಿ ಪ್ರಾಕ್ಟೀಸ್ ಮಾಡಿದ್ದಾರೆ.

ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತದ ತಂಡದ ಆಟಗಾರರಿಗೆ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಬೌಲಿಂಗ್ ಮಾಡಿದ್ದಾರೆ.

ನೆಟ್ಸ್ ನಲ್ಲಿ ಅಭ್ಯಾಸ ನಡೆಸುತ್ತಿದ್ದ ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ, ಕೇದಾರ್ ಜಾಧವ್ ಅವರಿಗೆ ಅರ್ಜುನ್ ಬೌಲಿಂಗ್ ಮಾಡಿದ್ದಾರೆ.

19 ವರ್ಷದೊಳಗಿನ ಮುಂಬೈ ತಂಡದಲ್ಲಿ ಅರ್ಜುನ್ ಸ್ಥಾನ ಪಡೆದಿದ್ದಾರೆ. ಮೈದಾನದಲ್ಲಿ ಭಾರತ ತಂಡದ ಆಟಗಾರರಿಗೆ ಅರ್ಜುನ್ ಬೌಲಿಂಗ್ ಮಾಡುವುದನ್ನು ಗಮನಿಸಿದ ರವಿಶಾಸ್ತ್ರಿ ಹಾಗೂ ಬೌಲಿಂಗ್ ಕೋಚ್ ಅರುಣ್ ಸಲಹೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...