alex Certify
ಕನ್ನಡ ದುನಿಯಾ       Mobile App
       

Kannada Duniya

ಸೆರೆನಾ ನಿಶ್ಚಿತಾರ್ಥ: ಹುಡುಗ ಯಾರು ಗೊತ್ತಾ..?

sere-na-us

ವಾಷಿಂಗ್ಟನ್: ಟೆನಿಸ್ ತಾರೆ ಸೆರೆನಾ ವಿಲಿಯಮ್ಸ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ತಾವು ನಿಶ್ಚಿತಾರ್ಥ ಮಾಡಿಕೊಂಡಿರುವ ವಿಚಾರವನ್ನು ಕವನವೊಂದರ ಮೂಲಕ ಸೆರೆನಾ, ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.

ರೆಡ್ಡಿಟ್ ಸಹ ಸಂಸ್ಥಾಪಕ ಅಲೆಕ್ಸಿಸ್ ಒಹಾನಿಯನ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿರುವ ಸೆರೆನಾಗೆ 35 ವರ್ಷ. ಒಹಾನಿಯನ್ ಗೆ 33 ವರ್ಷ ವಯಸ್ಸು.

ಸತತ 186 ವಾರಗಳ ಕಾಲ ಸೆರೆನಾ ನಂ.1 ಆಟಗಾರ್ತಿಯಾಗಿದ್ದರು. ಕಳೆದ ಸೆಪ್ಟಂಬರ್ ನಲ್ಲಿ ಏಂಜೆಲಿನಾ ಕೆರ್ಬರ್ ಗೆ ಆ ಸ್ಥಾನವನ್ನು ಬಿಟ್ಟು ಕೊಟ್ಟಿದ್ದಾರೆ.

ಈ ವರ್ಷ ಪ್ರತಿಷ್ಠಿತ ವಿಂಬಲ್ಡನ್ ಪ್ರಶಸ್ತಿ ಗಳಿಸಿ, ವೃತ್ತಿ ಜೀವನದಲ್ಲಿ 71 ನೇ ಸಿಂಗಲ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...