alex Certify
ಕನ್ನಡ ದುನಿಯಾ       Mobile App
       

Kannada Duniya

ಸಾನಿಯಾ ಮಿರ್ಜಾಗೆ ಶುರುವಾಯ್ತು ಸಂಕಷ್ಟ

sania-mi

ಹೈದರಾಬಾದ್: ಭಾರತದ ಭರವಸೆಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ, ಸೇವಾ ತೆರಿಗೆ ಇಲಾಖೆ ಸಮನ್ಸ್ ಜಾರಿ ಮಾಡಿದೆ.

ಹೈದರಾಬಾದ್ ಸೇವಾ ತೆರಿಗೆ ವಿಭಾಗದ ಪ್ರಧಾನ ಆಯುಕ್ತರು ಸಮನ್ಸ್ ಜಾರಿ ಮಾಡಿದ್ದಾರೆ.

ಸಾನಿಯಾ ಮಿರ್ಜಾ 20 ಲಕ್ಷ ರೂ ಸೇವಾ ತೆರಿಗೆ ವಂಚಿಸಿದ್ದಾರೆ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಫೆಬ್ರವರಿ 16 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...