alex Certify
ಕನ್ನಡ ದುನಿಯಾ       Mobile App
       

Kannada Duniya

ವಿಶ್ವ ಕಪ್ ಬಳಿಕ ಶೇನ್ ವಾಟ್ಸನ್ ನಿವೃತ್ತಿ..?

Shane-Watson-1ಐಸಿಸಿ ಟಿ 20 ವಿಶ್ವಕಪ್ ಬಳಿಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳುವ ಕುರಿತು ಆಸ್ಟ್ರೇಲಿಯಾ ತಂಡದ ಆಲ್ ರೌಂಡರ್ ಶೇನ್ ವಾಟ್ಸನ್ ಚಿಂತನೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಸ್ವತಃ ಶೇನ್ ವಾಟ್ಸಾನ್ ಅವರೇ ಈ ಕುರಿತು ಸುಳಿವು ನೀಡಿದ್ದು, ಈ ಹಿಂದೆ ಭಾರತದ ವಿರುದ್ದದ ಏಕ ದಿನ ಸರಣಿಗೆ ತಮ್ಮನ್ನು ಆಯ್ಕೆ ಮಾಡದೆ ಕಡೆಗಣಿಸಿದ್ದೂ ವಾಟ್ಸನ್ ಅವರ ಈ ನಿರ್ಧಾರಕ್ಕೆ ಕಾರಣವೆಂಬ ಮಾತುಗಳು ಕೇಳಿ ಬರುತ್ತಿವೆ.

ಭಾರತದಲ್ಲಿ ನಡೆಯಲಿರುವ ಆರನೇ ಅವೃತ್ತಿಯ ವಿಶ್ವ ಕಪ್ ತಂಡಕ್ಕೆ ಶೇನ್ ವಾಟ್ಸನ್ ಅವರನ್ನು ಆಯ್ಕೆ ಮಾಡಿದ್ದು, ಈ ಪಂದ್ಯದ ಬಳಿಕ ನಿವೃತ್ತಿ ಕುರಿತು ಆಲೋಚಿಸುವುದಾಗಿ ಶೇನ್ ವಾಟ್ಸನ್ ತಿಳಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಲು ತಮಗೆ ಇನ್ನೂ ಕಾಲಾವಕಾಶವಿದೆ ಎಂದೂ 34 ವರ್ಷದ ವಾಟ್ಸನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...