alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ರಾಷ್ಟ್ರಗೀತೆ ಹಾಡಿದ ಕಾಶ್ಮೀರಿ ಕ್ರಿಕೆಟಿಗರು

fb600ಭಾರತದ ಅವಿಭಾಜ್ಯ ಅಂಗವಾಗಿರುವ ಕಾಶ್ಮೀರದಲ್ಲಿ ಕಿಡಿ ಹಚ್ಚುವ ಕೆಲಸವನ್ನು ನೆರೆ ರಾಷ್ಟ್ರ ಪಾಕಿಸ್ತಾನ ಈ ಹಿಂದಿನಿಂದಲೂ ಮಾಡಿಕೊಂಡು ಬಂದಿದ್ದು, ಕೆಲ ಕಾಶ್ಮೀರಿಗರು ಇದಕ್ಕೆ ಸಹಕರಿಸುತ್ತಿರುವುದು ನಡೆದುಬಂದಿದೆ.

ಈಗ ಕ್ರೀಡಾ ಕ್ಷೇತ್ರದಲ್ಲೂ ಇಂತದೊಂದು ಘಟನೆ ನಡೆದಿದ್ದು, ಇತ್ತೀಚೆಗೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಾಬಾ ದರ್ಯಾ ಉದ್ ದೀನ್ ತಂಡದ ಸದಸ್ಯರು ಪಾಕಿಸ್ತಾನ ತಂಡದ ಜರ್ಸಿ ಧರಿಸಿದ್ದಲ್ಲದೇ ಪಂದ್ಯ ಆರಂಭಕ್ಕೂ ಮುನ್ನ ಪಾಕಿಸ್ತಾನ ರಾಷ್ಟ್ರಗೀತೆಯನ್ನೂ ಹಾಡಲಾಗಿದೆ. ಈ ವಿಡಿಯೋವೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಕ್ರಿಕೆಟಿಗರ ಕೃತ್ಯಕ್ಕೆ ಖಂಡನೆ ವ್ಯಕ್ತವಾಗಿದೆ. ಆದರೆ ಆಟಗಾರರು ಮಾತ್ರ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...