alex Certify
ಕನ್ನಡ ದುನಿಯಾ       Mobile App
       

Kannada Duniya

ಆಂಗ್ಲರ ಅಂಗಳದಲ್ಲಿ ಮತ್ತೊಮ್ಮೆ ಅಬ್ಬರಿಸಿದ ಸ್ಮೃತಿ ಮಂದಣ್ಣ

ಕಿಯಾ ಮಹಿಳಾ ಟಿ-20 ಸೂಪರ್ ಲೀಗ್ ಟೂರ್ನಿಯಲ್ಲಿ ಅಬ್ಬರದ ಆಟ ಮುಂದುವರೆಸಿರುವ ಭಾರತ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂದಣ್ಣ ಲ್ಯಾನ್ಸಾಶೈರ್ ಥಂಡರ್ ವಿರುದ್ಧದ ಪಂದ್ಯದಲ್ಲಿ ಕೇವಲ 60 ಎಸೆತದಲ್ಲಿ ಶತಕ ಸಿಡಿಸಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ.

154 ರನ್​​ಗಳ ಗುರಿ ಬೆನ್ನಟ್ಟಿದ ವೆಸ್ಟರ್ನ್ ಸ್ಟ್ರೊಂ ತಂಡದ ಸ್ಮೃತಿ, ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿ, 61 ಎಸೆತಗಳಲ್ಲಿ 12 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸ್​ನೊಂದಿಗೆ 102 ರನ್ ಸಿಡಿಸಿ ತಂಡದ ಗೆಲುವಿಗೆ ಪಾತ್ರರಾದರು.

ಲ್ಯಾನ್ಸಾಶೈರ್ ತಂಡ ಸೆಟ್ಟರ್​​ವೈಟ್ ಅವರ ಅಜೇಯ 85 ರನ್​​ಗಳ ನೆರವಿನಿಂದ ನಿಗದಿತ 20 ಓವರ್​ನಲ್ಲಿ 7 ವಿಕೆಟ್ ಕಳೆದುಕೊಂಡು 153 ರನ್ ಬಾರಿಸಿತ್ತು. ವೆಸ್ಟರ್ನ್​​​ ಸ್ಟರೋಮ್​​​ ತಂಡ 154 ರನ್​ ಗಳಿಸಿ ಜಯಭೇರಿ ಬಾರಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...