alex Certify
ಕನ್ನಡ ದುನಿಯಾ       Mobile App
       

Kannada Duniya

ಸೋಲಿನ ನಂತ್ರವೂ ಮಹಿಳಾ ತಂಡವನ್ನು ಕೈ ಬಿಡಲಿಲ್ಲ ಭಾರತೀಯರು

akshay-kumar-women-world-cup

ಭಾನುವಾರ ಐಸಿಸಿ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡ ಸೋಲುಂಡಿದೆ. ರೋಮಾಂಚಕ ಪಂದ್ಯದಲ್ಲಿ ಇಂಗ್ಲೆಂಡ್ 9 ರನ್ ಗಳ ಗೆಲುವು ಸಾಧಿಸಿದೆ. ಕೊನೆ ಹಂತದವರೆಗೂ ಉತ್ತಮ ಆಟವಾಡಿದ ಟೀಂಗೆ ಕ್ರಿಕೆಟ್ ಅಭಿಮಾನಿಗಳು ಬೆಂಬಲ ನೀಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಮಹಿಳಾ ತಂಡಕ್ಕೆ ಅಪಾರ ಪ್ರೀತಿ ಹಾಗೂ ಬೆಂಬಲ ಸಿಕ್ಕಿದೆ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಯವರೆಗೆ ಎಲ್ಲರೂ ಮಹಿಳಾ ತಂಡದ ಬೆನ್ನಿಗೆ ನಿಂತಿದ್ದಾರೆ. ಭಾರತೀಯ ಮಹಿಳಾ ಟೀಂ ಆಟಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಕ್ರಿಕೆಟ್ ತಂಡಕ್ಕೆ ಹೊಸ ಗುರುತು ಸಿಕ್ಕಿದೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಕೂಡ ಮಹಿಳಾ ತಂಡವನ್ನು ಬೆಂಬಲಿಸಿದ್ದಾರೆ. ಟ್ವೀಟರ್ ನಲ್ಲಿ ಮಹಿಳಾ ತಂಡವನ್ನು ಪ್ರೋತ್ಸಾಹಿಸಿದ್ದಾರೆ. ಒಡೆದ ಹೃದಯದಲ್ಲೂ ನಗು ಮೂಡಲು ಸಾಧ್ಯ. ಈ ಮಹಿಳೆಯರು ಕ್ರಾಂತಿಯನ್ನು ಶುರುಮಾಡಿದ್ದಾರೆ. ನನಗೆ ಅವರ ಮೇಲೆ ಗೌರವವಿದೆ ಎಂದು ಅಕ್ಷಯ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...