alex Certify
ಕನ್ನಡ ದುನಿಯಾ       Mobile App
       

Kannada Duniya

ICC Ranking: ನಂಬರ್ ಒನ್ ಪಟ್ಟ ಕಳೆದುಕೊಂಡ ಭಾರತ

ನವದೆಹಲಿ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐ.ಸಿ.ಸಿ.) ಬಿಡುಗಡೆ ಮಾಡಿದ ಅಂತರರಾಷ್ಟ್ರೀಯ ಏಕದಿನ ಕ್ರಿಕೆಟ್ ಶ್ರೇಯಾಂಕದಲ್ಲಿ ಮೊದಲ ಸ್ಥಾನದಲ್ಲಿದ್ದ ಭಾರತ 2 ನೇ ಸ್ಥಾನಕ್ಕೆ ಕುಸಿದಿದೆ. ದಕ್ಷಿಣ ಆಫ್ರಿಕಾ ತಂಡ ಮೊದಲ ಸ್ಥಾನಕ್ಕೇರಿದೆ.

2 ನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ 104 ರನ್ ಅಂತರದಿಂದ ದಕ್ಷಿಣ ಆಫ್ರಿಕಾ ಜಯಗಳಿಸಿದೆ. 52 ಪಂದ್ಯಗಳಿಂದ 6244 ಅಂಕಗಳನ್ನು ಸಂಪಾದಿಸಿದೆ.

ಭಾರತ ತಂಡ 50 ಪಂದ್ಯಗಳಿಂದ 5948 ಅಂಕ ಗಳಿಸಿದೆ. ಆಸ್ಟ್ರೇಲಿಯಾ ವಿರುದ್ಧ ಸರಣಿಯನ್ನು ಭಾರತ ತಂಡ 4 -1 ಅಂತರದಲ್ಲಿ ಜಯಿಸಿತ್ತು.

ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡ, ದಕ್ಷಿಣ ಆಫ್ರಿಕಾ ನಂತರದ ಸ್ಥಾನದಲ್ಲಿದೆ. ಟಿ -20 ಯಲ್ಲಿ ಭಾರತ ತಂಡ 5 ನೇ ಸ್ಥಾನದಲ್ಲಿದೆ.

ಭಾರತ ತಂಡ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿ ಅಕ್ಟೋಬರ್ 22 ರಿಂದ ಆರಂಭವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...