alex Certify
ಕನ್ನಡ ದುನಿಯಾ       Mobile App
       

Kannada Duniya

ಕಳ್ಳಾಟ ಬಯಲು: ಆಸೀಸ್ ನಾಯಕ, ಉಪನಾಯಕನ ತಲೆದಂಡ

ಕ್ರಿಕೆಟ್ ನಲ್ಲಿ ಕಳ್ಳಾಟ ಬಯಲಿಗೆ ಬಂದ ಕಾರಣ ಆಸ್ಟ್ರೇಲಿಯಾ ನಾಯಕ ಸ್ಟೀವ್ ಸ್ಮಿತ್, ಉಪ ನಾಯಕ ಡೇವಿಡ್ ವಾರ್ನರ್ ತಲೆದಂಡವಾಗಿದೆ.

ಕೇಪ್ ಟೌನ್ ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ 3 ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಆಟಗಾರ ಕ್ಯಾಮರಾನ್ ಬೆನ್ ಕ್ರಾಫ್ಟ್ ಚೆಂಡನ್ನು ವಿರೂಪಗೊಳಿಸಿದ್ದು ಜಗಜ್ಜಾಹೀರಾಗಿತ್ತು. ಈ ಮೋಸದಾಟದ ಕುರಿತಾಗಿ ವ್ಯಾಪಕ ಟೀಕೆ, ಆಕ್ರೋಶ ವ್ಯಕ್ತವಾಗಿದ್ದು, ಆಸ್ಟ್ರೇಲಿಯಾ ಸರ್ಕಾರ ಕ್ರಮಕೈಗೊಳ್ಳಲು ಕ್ರಿಕೆಟ್ ಆಸ್ಟ್ರೇಲಿಯಾಕ್ಕೆ ಸೂಚನೆ ನೀಡಿತ್ತು.

ಅದರಂತೆ ಆಸೀಸ್ ತಂಡದ ನಾಯಕತ್ವವನ್ನು ಸ್ಟೀವ್ ಸ್ಮಿತ್ ತ್ಯಜಿಸಿದ್ದಾರೆ. ಡೇವಿಡ್ ವಾರ್ನರ್ ಕೂಡ ಉಪ ನಾಯಕನ ಸ್ಥಾನವನ್ನು ತ್ಯಜಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...