alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕಷ್ಟಕ್ಕೆ ಸಿಲುಕಿದ ಬಿ.ಸಿ.ಸಿ.ಐ. ಅಧ್ಯಕ್ಷ

BCCI President Anurag Thakur at the 87th AGM of BCCI at the BCCI headquarters in Mumbai on Wednesday. Express Photo by Prashant Nadkar. 21.09.2016. Mumbai.

ನವದೆಹಲಿ: ಲೋಧಾ ಸಮಿತಿ ಶಿಫಾರಸು ಜಾರಿ ಕುರಿತಂತೆ, ನ್ಯಾಯಾಲಯದ ಆದೇಶವನ್ನು ಪಾಲಿಸಿರುವುದಾಗಿ ಪ್ರಮಾಣ ಪತ್ರ ಸಲ್ಲಿಸಿರುವ ಬಿ.ಸಿ.ಸಿ.ಐ. ಅಧ್ಯಕ್ಷ ಅನುರಾಗ್ ಠಾಕೂರ್ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಲೋಧಾ ಸಮಿತಿ ಶಿಫಾರಸು ಅನುಷ್ಠಾನಗೊಳಿಸುವ ಕುರಿತಂತೆ ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷರೊಂದಿಗೆ ಚರ್ಚಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಈ ಆದೇಶವನ್ನು ಪಾಲಿಸಿರುವುದಾಗಿ ಅನುರಾಗ್ ಠಾಕೂರ್ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಆದರೆ, ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಶಾಂಕ್ ಮನೋಹರ್ ಅವರೊಂದಿಗೆ ಠಾಕೂರ್ ಚರ್ಚೆ ಮಾಡಿಲ್ಲ ಎನ್ನಲಾಗಿದೆ.

ಅವರು ಆದೇಶ ಪಾಲಿಸದೇ ಸುಳ್ಳು ಪ್ರಮಾಣ ಪತ್ರ ಸಲ್ಲಿಸಿರುವುದು ಸಾಬೀತಾದರೆ ಜೈಲು ಶಿಕ್ಷೆಗೆ ಗುರಿಯಾಗಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...