alex Certify
ಕನ್ನಡ ದುನಿಯಾ       Mobile App
       

Kannada Duniya

ಟಿ 20 ಸರಣಿ: ರೈನಾ ರಿಟರ್ನ್ಸ್, ರಾಹುಲ್ ಗೂ ಚಾನ್ಸ್

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಗೆ ಭಾರತ ತಂಡವನ್ನು ಬಿ.ಸಿ.ಸಿ.ಐ. ಆಯ್ಕೆ ಸಮಿತಿ ಪ್ರಕಟಿಸಿದೆ. 2 ವರ್ಷಗಳ ಬಳಿಕ ಸುರೇಶ್ ರೈನಾ ಟೀಂ ಇಂಡಿಯಾ ಸೇರಿಕೊಂಡಿದ್ದಾರೆ. ಕೆ.ಎಲ್. ರಾಹುಲ್ ಅವರಿಗೂ ತಂಡದಲ್ಲಿ ಸ್ಥಾನ ದೊರೆತಿದೆ. ಆದರೆ, ಅಜಿಂಕ್ಯಾ ರೆಹಾನೆ ತಂಡದಿಂದ ಹೊರಗುಳಿದಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್. ರಾಹುಲ್, ಸುರೇಶ್ ರೈನಾ, ಎಂ.ಎಸ್. ಧೋನಿ, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಮನೀಶ್ ಪಾಂಡೆ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಯದೇವ್ ಉನದ್ಕತ್, ಶಾರ್ದೂಲ್ ಠಾಕೂರ್ ಅವರಿಗೆ ಸ್ಥಾನ ನೀಡಲಾಗಿದೆ. ಫೆಬ್ರವರಿ 18 ರಿಂದ 3 ಪಂದ್ಯಗಳ  ಟಿ 20 ಸರಣಿ ಆರಂಭವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...