alex Certify
ಕನ್ನಡ ದುನಿಯಾ       Mobile App
       

Kannada Duniya

ಏಕದಿನ ಸರಣಿಗೆ ಟೀಂ ಇಂಡಿಯಾ ಆಟಗಾರರ ಆಯ್ಕೆ

ms-dhoni-team-nm

ನವದೆಹಲಿ: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ, ಏಕದಿನ ಸರಣಿಯ 3 ಪಂದ್ಯಗಳಿಗೆ ಟೀಂ ಇಂಡಿಯಾ ಆಟಗಾರರನ್ನು ಆಯ್ಕೆ ಮಾಡಲಾಗಿದೆ.

ಮಹೇಂದ್ರ ಸಿಂಗ್ ದೋನಿ (ನಾಯಕ), ವಿರಾಟ್ ಕೊಹ್ಲಿ, ರೋಹಿತ್ ಶರ್ಮ, ಅಜಿಂಕ್ಯಾ ರೆಹಾನೆ, ಮನೀಶ್ ಪಾಂಡೆ, ಸುರೇಶ್ ರೈನಾ, ಜಯಂತ್ ಯಾದವ್, ಕೇದಾರ್ ಜಾಧವ್, ಉಮೇಶ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಜಸ್ ಪ್ರೀತ್ ಬೂಮ್ರಾ, ಅಮಿತ್ ಮಿಶ್ರಾ, ಧವಳ್ ಕುಲಕರ್ಣಿ, ಮನ್ ದೀಪ್ ಸಿಂಗ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ.

ಆರ್. ಅಶ್ವಿನ್, ಆರ್. ಜಡೇಜ, ಶಮಿಗೆ ವಿಶ್ರಾಂತಿ ನೀಡಲಾಗಿದೆ. ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಏಕದಿನ ಸರಣಿಯ 3 ಪಂದ್ಯಗಳಿಗೆ ಟೀಂ ಇಂಡಿಯಾ ಆಟಗಾರರನ್ನು ಬಿ.ಸಿ.ಸಿ.ಐ. ಆಯ್ಕೆ ಸಮಿತಿ ಆಯ್ಕೆ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...