alex Certify
ಕನ್ನಡ ದುನಿಯಾ       Mobile App
       

Kannada Duniya

‘2 ನೇ ಟೆಸ್ಟ್ ನಲ್ಲಿ ಆಸೀಸ್ ಗೆ ತಿರುಗೇಟು’

sachin

ಮುಂಬೈ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ಪುಣೆಯಲ್ಲಿ ನಡೆದ ಮೊದಲ ಟೆಸ್ಟ್ ಕ್ರಿಕೆಟ್ ಪಂದ್ಯದಲ್ಲಿ, ಭಾರತ ಹೀನಾಯ ಸೋಲು ಕಂಡಿದೆ.

333 ರನ್ ಗಳ ಅಂತರದಿಂದ ಸೋಲು ಕಂಡಿರುವ ಭಾರತ ತಂಡದ ಕುರಿತಾಗಿ ಟೀಕೆಗಳು ವ್ಯಕ್ತವಾಗುತ್ತಿವೆ. ಇದೇ ಸಂದರ್ಭದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಇನ್ನೂ ಮುಗಿದಿಲ್ಲ. ಇನ್ನೂ 3 ಪಂದ್ಯಗಳು ಬಾಕಿ ಉಳಿದಿವೆ. ಭಾರತ ತಂಡ ಖಂಡಿತ ತಿರುಗೇಟು ನೀಡಲಿದೆ. ಮೊದಲ ಪಂದ್ಯದಲ್ಲಿ ಸೋಲಾಗಿದ್ದರೂ, 2 ನೇ ಪಂದ್ಯದಲ್ಲಿ ತಿರುಗೇಟು ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪುಣೆ ಪಂದ್ಯ ಕಠಿಣವಾಗಿತ್ತು. 1 ಪಂದ್ಯವನ್ನು ಸೋತ ಕೂಡಲೇ ಎಲ್ಲವನ್ನೂ ಸೋತಂತೆ ಅಲ್ಲ. ಉಳಿದ ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಪಡೆ ಆಸೀಸ್ ಮೇಲೆ ತಿರುಗಿ ಬೀಳುತ್ತದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...