alex Certify
ಕನ್ನಡ ದುನಿಯಾ       Mobile App
       

Kannada Duniya

3 ನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಸಜ್ಜು

doni-mo

ಚಂಡೀಗಢ: ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ,  ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಅಕ್ಟೋಬರ್ 23 ರಂದು 3 ನೇ ಏಕದಿನ ಪಂದ್ಯ ನಡೆಯಲಿದೆ.

ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ ಜಯಗಳಿಸಿದ್ದರೆ, 2 ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಜಯಭೇರಿ ಬಾರಿಸಿತ್ತು. ನಾಳೆ ನಡೆಯಲಿರುವ 3 ನೇ ಪಂದ್ಯ ಕುತೂಹಲ ಮೂಡಿಸಿದೆ. ಉಭಯ ತಂಡಗಳು ತಲಾ 1 ಪಂದ್ಯವನ್ನು ಗೆದ್ದಿದ್ದು, ನಾಳಿನ ಪಂದ್ಯದ ಗೆಲುವಿಗೆ ಕಾರ್ಯತಂತ್ರ ರೂಪಿಸಿವೆ.

ಟೀಂ ಇಂಡಿಯಾ ನಾಯಕ ಮಹೇಂದ್ರ ಸಿಂಗ್ ಧೋನಿ, ನ್ಯೂಜಿಲೆಂಡ್ ತಂಡವನ್ನು ಎದುರಿಸಲು ತಂಡವನ್ನು ಸಜ್ಜುಗೊಳಿಸಿದ್ದಾರೆ. ಬೌಲರ್ ಗಳು ಯಶಸ್ವಿಯಾಗಿದ್ದು, ಬ್ಯಾಟ್ಸ್ ಮೆನ್ ಗಳ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. 2 ನೇ ಪಂದ್ಯದಲ್ಲಿ 243 ರನ್ ಗುರಿ ತಲುಪದೇ 6 ರನ್ ಅಂತರದಿಂದ ಟೀಂ ಇಂಡಿಯಾ ಸೋಲು ಕಂಡಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...